Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಹು ನಿರೀಕ್ಷಿತ ಕಾಂತಾರ ಚಾಪ್ಟರ್ 1 ಚಿತ್ರದ ಟ್ರೇಲರ್ ರಿಲೀಸ್ ಗೆ ಡೇಟ್ ಫಿಕ್ಸ್
ಮನರಂಜನೆಕರ್ನಾಟಕ

ಬಹು ನಿರೀಕ್ಷಿತ ಕಾಂತಾರ ಚಾಪ್ಟರ್ 1 ಚಿತ್ರದ ಟ್ರೇಲರ್ ರಿಲೀಸ್ ಗೆ ಡೇಟ್ ಫಿಕ್ಸ್

Share
1 Min Read
SHARE

newsics.com

ಬೆಂಗಳೂರು : ಕಾಂತಾರ ಚಾಪ್ಟರ್ 1 ಸಿನಿಮಾ ಅಕ್ಟೋಬರ್ 2 ರಂದು ತೆರೆಗೆ ಬರಲಿದೆ. ಸದ್ಯ  ಈ ಚಿತ್ರದ ಟ್ರೇಲರ್ ಸೆ.20 ರಂದು ಬಿಡುಗಡೆ ಆಗಲಿದೆ.

ಈ ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ರುಕ್ಮಿಣಿ ವಸಂತ್ ಜೋಡಿಯಾಗಿದ್ದಾರೆ. ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ.ಅ. 2 ರಂದು ಏಳು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ.

‘ಕಾಂತಾರ’ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು. ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದೆ. ಇದೀಗ ಕಾಂತಾರ ಚಾಪ್ಟರ್ 1 ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲೀಷ್ ಹಾಗೂ ಬೆಂಗಾಲಿ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.

TAGGED:#Date #fixed #trailer #release #film #Kantara Chapter 1
Share This Article
Facebook Twitter Copy Link Print
Previous Article Today’s horoscope ಇಂದಿನ ರಾಶಿ ಭವಿಷ್ಯ, 11-09-2025, ಗುರುವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?
Next Article Gold Rate ಮಹಿಳೆಯರ ಪಿತ್ತ ನೆತ್ತಿಗೇರಿಸಿದ ಚಿನ್ನ: ಮತ್ತೆ ಗಗನಕ್ಕೇರಿದ ಬಂಗಾರದ ಬೆಲೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?