ಖ್ಯಾತ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – FIR ದಾಖಲು

newsics.com ಬೆಂಗಳೂರು: ಕಲಾ ಸಮ್ರಾಟ ಎಸ್​.ನಾರಾಯಣ್ ಕುಟುಂಬದಲ್ಲಿ ವಿರುದ್ಧ, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.   ಎಸ್​.ನಾರಾಯಣ್ ಸೊಸೆ ಪವಿತ್ರ ಗಂಭೀರ ಆರೋಪ ಮಾಡಿದ್ದಾರೆ. ಪವಿತ್ರ ಹಾಗೂ ಎಸ್.ನಾರಾಯಣ್ ಪುತ್ರ ಪವನ್​ 2021ರಲ್ಲಿ ಮದುವೆ ಆಗಿದ್ದಾರೆ. ಇದೀಗ ಪವಿತ್ರಾ, ತನ್ನ ಪತಿ ಹಾಗೂ ಮಾವನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ. ಹಣಕ್ಕಾಗಿ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪ ಪ್ರಕರಣದಲ್ಲಿ ಪವನ್ ಮೊದಲ ಆರೋಪಿ ಆಗಿದ್ದಾರೆ. ನನ್ನ ಪತಿ ಪವನ್ ಓದಿಲ್ಲ, … Continue reading ಖ್ಯಾತ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – FIR ದಾಖಲು