Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಂದೆ, ತಾಯಿಗೆ ಮಕ್ಕಳು ನೀಡಬೇಕಾದ ಜೀವನಾಂಶ ಮೊತ್ತ ಹೆಚ್ಚಳಕ್ಕೆ ಹೈಕೋರ್ಟ್ ಶಿಫಾರಸು
ಕರ್ನಾಟಕದೇಶಪ್ರಮುಖ

ತಂದೆ, ತಾಯಿಗೆ ಮಕ್ಕಳು ನೀಡಬೇಕಾದ ಜೀವನಾಂಶ ಮೊತ್ತ ಹೆಚ್ಚಳಕ್ಕೆ ಹೈಕೋರ್ಟ್ ಶಿಫಾರಸು

Share
1 Min Read
SHARE

newsics.com

ಬೆಂಗಳೂರು: ತಂದೆ, ತಾಯಿಗೆ ಮಕ್ಕಳು ನೀಡಬೇಕಾದ ಜೀವನಾಂಶ ಮೊತ್ತ ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶಿಫಾರಸು ಮಾಡಿದೆ.

2007ರ ಪೋಷಕರ ಕಲ್ಯಾಣ ಕಾಯ್ದೆಯ ತಿದ್ದುಪಡಿಗೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶಿಫಾರಸು ಮಾಡಿದೆ. 2007ರ ಪೋಷಕರ ಕಲ್ಯಾಣ ಕಾಯ್ದೆಯ ಸೆ. 9ರ ಪರಿಶೀಲನೆ ಅಗತ್ಯವೆಂದು ಹೇಳಲಾಗಿದೆ. ಮಕ್ಕಳು ನೀಡಬೇಕಾದ ಗರಿಷ್ಠ ಜೀವನಾಂಶದ ಮಿತಿ 10 ಸಾವಿರ ರೂ. ಇದೆ. 2007ರ ಜೀವನ ನಿರ್ವಹಣಾ ವೆಚ್ಚಕ್ಕೂ 2025ಕ್ಕೂ ವ್ಯತ್ಯಾಸವಿದೆ. ಹಣದುಬ್ಬರವನ್ನು ಪರಿಗಣಿಸಿ ಜೀವನಾಂಶ ಗರಿಷ್ಠ ಮೊತ್ತ ಮಿತಿ ಹೆಚ್ಚಳ ಮಾಡಬೇಕು ಎಂದು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.

 

ಜೀವನಾಂಶ ವಿಧಿಸಲು 2007ರ ಪೋಷಕರ ಕಲ್ಯಾಣ ಕಾಯ್ದೆಯಲ್ಲಿ ಅವಕಾಶವಿದೆ. ತಂದೆ, ತಾಯಿ ಯೋಗ ಕ್ಷೇಮ ನಿರ್ಲಕ್ಷಿಸುವ ಮಕ್ಕಳಿಗೆ ಜೀವನಾಂಶ ವಿಧಿಸಲಾಗುವುದು.

TAGGED:#HighCourt #maintenance #amount #children#parents
Share This Article
Facebook Twitter Copy Link Print
Previous Article ಕೇವಲ 1 ರೂ.ಖರ್ಚಿನಲ್ಲಿ ನಿಮ್ಮ ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಬಹುದು.!
Next Article ಡೊನಾಲ್ಡ್ ಟ್ರಂಪ್ ಆಪ್ತನನ್ನು ಗುಂಡಿಕ್ಕಿ ಹತ್ಯೆ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?