Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ಅಪಘಾತ: ಹಸೆಮಣೆ ಬದಲಾಗಿ ಮಸಣ ಸೇರಿದ ಜೋಡಿ
ಕರ್ನಾಟಕ

ಭೀಕರ ಅಪಘಾತ: ಹಸೆಮಣೆ ಬದಲಾಗಿ ಮಸಣ ಸೇರಿದ ಜೋಡಿ

Share
0 Min Read
SHARE

newsics.com

ಶಿವಮೊಗ್ಗ: ಭೀಕರ ಅಪಘಾತ ಸಂಭವಿಸಿದ್ದು, ಹಸೆಮಣೆ ಏರಬೇಕಾಗಿದ್ದ ಜೋಡಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

 

ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ನಲ್ಲಿ ಒಮಿನಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

ಮೃತರನ್ನು ಶಿಕಾರಿಪುರ ತಾಲೂಕಿನ ಮಟ್ಟಿಕೋಟೆ ಗ್ರಾಮದ ರೇಖಾ (20) ಹಾಗೂ ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ (25) ಎಂದು ಗುರುತಿಸಲಾಗಿದೆ.ಆಗಸ್ಟ್ ನಲ್ಲಿ ರೇಖಾ ಹಾಗೂ ಬಸವನಗೌಡ ಎಂಗೇಜ್ ಮೆಂಟ್ ಆಗಿತ್ತು. ಡಿಸೆಂಬರ್ ತಿಂಗಳಿನಲ್ಲಿ ಇಬ್ಬರ ಮದುವೆ ಫಿಕ್ಸ್ ಆಗಿತ್ತು. ಆದರೆ ವಿಧಿ ಲಿಖಿತವೇ ಬೇರೆ ಆಗಿದೆ..

TAGGED:#accident #shivamogga #death #Couple #police
Share This Article
Facebook Twitter Copy Link Print
Previous Article Gold Rate ಮಹಿಳೆಯರ ಪಿತ್ತ ನೆತ್ತಿಗೇರಿಸಿದ ಚಿನ್ನ: ಮತ್ತೆ ಗಗನಕ್ಕೇರಿದ ಬಂಗಾರದ ಬೆಲೆ
Next Article Viral ಹೂವಿನ ಬಾಣದಂತೆ ಯಾರಿಗೂ ಕಾಣದಂತೆ ಹಾಡನ್ನು ಹಾಡಿ ಫೇಮಸ್ ಆದ ಹುಡುಗಿ – ವೈರಲ್ ವಿಡಿಯೋ ನೋಡಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?