Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಷ್ಣು ದಾದಾ, ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸರ್ಕಾರ ಘೋಷಣೆ
ಕರ್ನಾಟಕದೇಶಪ್ರಮುಖಮನರಂಜನೆ

ವಿಷ್ಣು ದಾದಾ, ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸರ್ಕಾರ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಸಾಹಸ ಸಿಂಹ ದಿ.ವಿಷ್ಣುವರ್ಧನ್ ಅವರಿಗೆ ಹಾಗೂ ಅಭಿನಯ ಸರಸ್ವತಿ ದಿ.ನಟಿ ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ.

ಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಈ‌ ಮಾಹಿತಿ‌ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ನಟ ವಿಷ್ಣು ವರ್ಧನ್ ಅವರಿಗೆ ಹಾಗೂ ನಟಿ ಬಿ‌ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ರಾಷ್ಟ್ರಕವಿ ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಪ್ಯಾರಿಸ್‌ನಲ್ಲಿ ಇನ್ನೂ ನಿಯಂತ್ರಣಕ್ಕೆ ಸಿಗದ ಹಿಂಸಾಚಾರ: 300 ಮಂದಿ ಬಂಧನ,‌ ಜೋರಾಯ್ತು ‘ಬ್ಲಾಕ್‌ ಎವ್ರಿಥಿಂಗ್’ ಕೂಗು

TAGGED:Karnataka Ratna Award Posthumously to Vishnu DadaSaroja Devi: Government Announcement
Share This Article
Facebook Twitter Copy Link Print
Previous Article ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Next Article ಆಯತಪ್ಪಿ ಬಿದ್ದು ಪಿಯು ವಿದ್ಯಾರ್ಥಿನಿ ಸಾವು

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?