ವಿಷ್ಣು ದಾದಾ, ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸರ್ಕಾರ ಘೋಷಣೆ

newsics.com ಬೆಂಗಳೂರು: ಸಾಹಸ ಸಿಂಹ ದಿ.ವಿಷ್ಣುವರ್ಧನ್ ಅವರಿಗೆ ಹಾಗೂ ಅಭಿನಯ ಸರಸ್ವತಿ ದಿ.ನಟಿ ಬಿ.ಸರೋಜಾ ದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಈ‌ ಮಾಹಿತಿ‌ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ನಟ ವಿಷ್ಣು ವರ್ಧನ್ ಅವರಿಗೆ ಹಾಗೂ ನಟಿ ಬಿ‌ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು … Continue reading ವಿಷ್ಣು ದಾದಾ, ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸರ್ಕಾರ ಘೋಷಣೆ