Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಯತಪ್ಪಿ ಬಿದ್ದು ಪಿಯು ವಿದ್ಯಾರ್ಥಿನಿ ಸಾವು
ಕರ್ನಾಟಕಪ್ರಮುಖ

ಆಯತಪ್ಪಿ ಬಿದ್ದು ಪಿಯು ವಿದ್ಯಾರ್ಥಿನಿ ಸಾವು

Share
1 Min Read
SHARE

newsics.com

ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಿಯಾಂಕಾ (19) ಮೃತಪಟ್ಟ ದುರ್ಧೈವಿ. ಈಕೆ ಮಹೇಶ್ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.

ಮನೆಯ ಎರಡನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾಳೆ ಎಂದು ತಿಳಿದುಬಂದಿದೆ.

ಪ್ರಿಯಾಂಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಪೂರ್ಣಗೊಂಡ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ (ಯುಡಿಆರ್) ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ನಿಮ್ಗೂ ಕಾಲು ಸೆಳೆತ, ವಿಪರೀತ ನೋವಿದ್ಯಾ.? ಈ ರೀತಿಯಾಗಲು ಕಾರಣವೇನು?

TAGGED:PU student dies after falling at home
Share This Article
Facebook Twitter Copy Link Print
Previous Article ವಿಷ್ಣು ದಾದಾ, ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸರ್ಕಾರ ಘೋಷಣೆ
Next Article ಕಿಸ್ ಕೊಡುವಂತೆ ಯುವತಿಗೆ ಖಾಸಗಿ ಬಸ್‌‌ ಚಾಲಕ- ನಿರ್ವಾಹಕ ಕಿರುಕುಳ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?