Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

Rain Alert ಕರ್ನಾಟಕದಲ್ಲಿ ಇಂದಿನಿಂದ ಮತ್ತೆ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share
0 Min Read
SHARE

newsics.com

ಬೆಂಗಳೂರು: ರಾಜ್ಯಾದ್ಯಂತ ಮಳೆ ಇಳಿಮುಖವಾಗಿದ್ದರೂ ಎರಡು ದಿನಗಳ ನಂತರ ಮತ್ತೆ ಆರಂಭವಾಗಲಿದೆ.ಇಂದಿನಿಂದ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11ರಿಂದ ಮಳೆ ಅಬ್ಬರಿಸಲಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಭಾರೀ ಮಳೆ – ಧರೆಗುರುಳಿದ ಬೃಹತ್ ಮರ
Next Article ಖ್ಯಾತ ನಿರ್ದೇಶಕ ಎಸ್. ನಾರಾಯಣ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – FIR ದಾಖಲು

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?