ಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾ*ಚಾರ!

newsics.com ಕಾನ್ಪುರ(ಉತ್ತರ ಪ್ರದೇಶ): ಕಾನ್ಪುರದಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು 6 ವರ್ಷದ ಮುಗ್ಧ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಾಲಕಿ ಮನೆಯ ಹೊರಗೆ ಆಟವಾಡುತ್ತಿದ್ದಳು. ಆಕೆಗೆ 5 ರೂಪಾಯಿ ಆಮಿಷವೊಡ್ಡಿ ತಮ್ಮೊಂದಿಗೆ ಕರೆದುಕೊಂಡು ಹೋಗಿ ಮುಚ್ಚಿದ ಕೋಣೆಯಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಹುಡುಗಿ ಕಿರುಚಿದಾಗ, ಸ್ಥಳಕ್ಕೆ ಬಂದ ಜನರು ಅಲ್ಲಿನ ದೃಶ್ಯ ನೋಡಿ ದಿಗ್ಭ್ರಮೆಗೊಂಡರು. ಅವರು ಬಾಲಕಿಯನ್ನು ಆರೋಪಿಗಳಿಂದ ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದರು. ಬಾಲಕಿಯನ್ನು ಚಿಕಿತ್ಸೆಗಾಗಿ ಕಾಶಿರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಜ್ಮೌ ಪೊಲೀಸ್ ಠಾಣೆಯಲ್ಲಿ ಪ್ರಕರಣ … Continue reading ಆರು ವರ್ಷದ ಬಾಲಕಿ ಮೇಲೆ ಅಪ್ರಾಪ್ತರಿಂದ ಸಾಮೂಹಿಕ ಅತ್ಯಾ*ಚಾರ!