ಪ್ಯಾರಿಸ್‌ನಲ್ಲಿ ಇನ್ನೂ ನಿಯಂತ್ರಣಕ್ಕೆ ಸಿಗದ ಹಿಂಸಾಚಾರ: 300 ಮಂದಿ ಬಂಧನ,‌ ಜೋರಾಯ್ತು ‘ಬ್ಲಾಕ್‌ ಎವ್ರಿಥಿಂಗ್’ ಕೂಗು

newsics.com ಪ್ಯಾರಿಸ್‌: ಯುವಕರ ಆಕ್ರೋಶಕ್ಕೆ ಉರುಳಿಬಿದ್ದ ನೇಪಾಳ ಸರ್ಕಾರದ ಕಡೆ ಜಗತ್ತಿನ ಗಮನ ಇರುವ ಹೊತ್ತಿನಲ್ಲಿ, ಫ್ರಾನ್ಸ್‌ನಲ್ಲಿ ಕೂಡ ಅಲ್ಲಿನ ಸರ್ಕಾರದ ವಿರುದ್ಧ ಜನ ದಂಗೆಯೆದ್ದಿದ್ದಾರೆ. ಅಧ್ಯಕ್ಷ ಎಮಾನ್ಯುವಲ್‌ ಮ್ಯಾಕ್ರನ್‌ ಹಾಗೂ ಅವರಿಂದ ನೇಮಕ ಆಗುತ್ತಿರುವ ಪ್ರಧಾನಿಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ಆರಂಭವಾಗಿದ್ದು, 300ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಫ್ರಾನ್ಸ್‌ ನೂತನ ಪ್ರಧಾನಿ ಆಗಿ ರಕ್ಷಣಾ ಸಚಿವ ಸೆಬಾಸ್ಟಿಯನ್ ಲೆಕೋರ್ನು ಅವರನ್ನು ಪ್ರಧಾನಿಯಾಗಿ ಮ್ಯಾಕ್ರನ್‌ ಮಂಗಳವಾರ ನೇಮಿಸಿದ್ದರು. ಈ ಮೂಲಕ, ಫ್ರಾನ್ಸ್‌ ಒಂದೇ ವರ್ಷದಲ್ಲಿ 4ನೇ … Continue reading ಪ್ಯಾರಿಸ್‌ನಲ್ಲಿ ಇನ್ನೂ ನಿಯಂತ್ರಣಕ್ಕೆ ಸಿಗದ ಹಿಂಸಾಚಾರ: 300 ಮಂದಿ ಬಂಧನ,‌ ಜೋರಾಯ್ತು ‘ಬ್ಲಾಕ್‌ ಎವ್ರಿಥಿಂಗ್’ ಕೂಗು