ಹೀರಾಬೆನ್ ನಿಜವಾಗ್ಲೂ ಪ್ರಧಾನಿ ಮೋದಿಗೆ ಬೈದ್ರಾ? ಏನಿದು AI ವಿಡಿಯೋ ರಂಪಾಟ? ವೈರಲ್ ವಿಡಿಯೋ ನೋಡಿ

newsics.com ಪಟನಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಇರುವ ಎಐ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ಬಿಹಾರದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿಗೆ ನಿಂದಿಸಲಾಗಿದೆ ಎಂದು ಬಿಜೆಪಿ ಬಹು ದೊಡ್ಡ ಪ್ರತಿಭಟನೆ ನಡೆಸಿತ್ತು. ಈಗ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಪ್ರಧಾನಿ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಮೋದಿ ಹೋಲುವ ದೃಶ್ಯ ಸೃಷ್ಟಿಸಲಾಗಿದ್ದು, ವಿಡಿಯೋದಲ್ಲಿ ಮಗನೇ ತಮ್ಮನ್ನು ರಾಜಕೀಯಕ್ಕೆ … Continue reading ಹೀರಾಬೆನ್ ನಿಜವಾಗ್ಲೂ ಪ್ರಧಾನಿ ಮೋದಿಗೆ ಬೈದ್ರಾ? ಏನಿದು AI ವಿಡಿಯೋ ರಂಪಾಟ? ವೈರಲ್ ವಿಡಿಯೋ ನೋಡಿ