Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವರದಕ್ಷಿಣೆ ಕಿರುಕುಳ ಆರೋಪ :ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
ಕರ್ನಾಟಕಮನರಂಜನೆ

ವರದಕ್ಷಿಣೆ ಕಿರುಕುಳ ಆರೋಪ :ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್

Share
1 Min Read
SHARE

newsics.com

ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪದ ಮೇಲೆ ಸಿನಿಮಾ ನಿರ್ದೇಶಕ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.

 

ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ನಿನ್ನೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಮೂರು ದಿನದೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

 

ಈಗಾಗಲೇ ಪವಿತ್ರಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರ್.ಆರ್.ನಗರದಲ್ಲಿರುವ ಎಸ್.ನಾರಾಯಣ್ ನಿವಾಸದಲ್ಲಿ ಮಹಜರು ನಡೆಸಿದ್ದಾರೆ. ಜೊತೆಗೆ ಮಹಜರು ವೇಳೆ ಎಸ್.ನಾರಾಯಣ್ ಹಾಗೂ ಕುಟುಂಬಸ್ಥರಿಂದ ಪ್ರಾಥಮಿಕ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

TAGGED:#Dowry #harassment #allegations #Notice #SNarayan #wife #son
Share This Article
Facebook Twitter Copy Link Print
Previous Article ಇನ್ಮುಂದೆ ಸಾಲ ಪಾವತಿಸದಿದ್ದರೆ ನಿಮ್ಮ ಮೊಬೈಲ್ ಲಾಕ್ ಆಗುತ್ತದೆ : RBIನಿಂದ ಹೊಸ ನಿಯಮ ಜಾರಿ
Next Article Gold Rate Today ಅಂಬರಕ್ಕೇರಿದ ಬಂಗಾರ… ಆಭರಣ ಪ್ರಿಯರಿಗೆ ಶಾಕ್ ಮೇಲೆ ಶಾಕ್​​​​​​ ಕೊಡ್ತಿದೆ ಚಿನ್ನ!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?