ವರದಕ್ಷಿಣೆ ಕಿರುಕುಳ ಆರೋಪ :ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್

newsics.com ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪದ ಮೇಲೆ ಸಿನಿಮಾ ನಿರ್ದೇಶಕ ಎಸ್.ನಾರಾಯಣ್, ಪತ್ನಿ ಹಾಗೂ ಪುತ್ರನಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.   ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ನಿನ್ನೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಮೂರು ದಿನದೊಳಗಾಗಿ ವಿಚಾರಣೆಗೆ ಹಾಜರಾಗುವಂತೆ … Continue reading ವರದಕ್ಷಿಣೆ ಕಿರುಕುಳ ಆರೋಪ :ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್