Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today ಅಂಬರಕ್ಕೇರಿದ ಬಂಗಾರ… ಆಭರಣ ಪ್ರಿಯರಿಗೆ ಶಾಕ್ ಮೇಲೆ ಶಾಕ್​​​​​​ ಕೊಡ್ತಿದೆ ಚಿನ್ನ!
ಕರ್ನಾಟಕದೇಶಪ್ರಮುಖ

Gold Rate Today ಅಂಬರಕ್ಕೇರಿದ ಬಂಗಾರ… ಆಭರಣ ಪ್ರಿಯರಿಗೆ ಶಾಕ್ ಮೇಲೆ ಶಾಕ್​​​​​​ ಕೊಡ್ತಿದೆ ಚಿನ್ನ!

Share
1 Min Read
SHARE

newsics.com

ಚಿನ್ನದ ಬೆಲೆ ಮತ್ತು ಚಿನ್ನಕ್ಕೆ ಇರುವ ಬೇಡಿಕೆ ಎಂದಿಗೂ ಕಡಿಮೆಯಾಗಲ್ಲ. ಹಿಂದಿನ ಕಾಲದಿಂದ ಈ ಕಾಲದವರೆಗೂ ಚಿನ್ನಕ್ಕೆ ಇರುವ ಡಿಮ್ಯಾಂಡ್​​ಗೆ ಸಾಟಿ ಇಲ್ಲ. ಹೆಣ್ಣುಮಕ್ಕಳಿಗೆ ಚಿನ್ನ ಎಂದರೆ ಎಲ್ಲಿಲ್ಲದ ಇಷ್ಟ. ಅದರಲ್ಲೂ ಇತ್ತೀಚಿಗೆ ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಳಿತ ಕಂಡುಬರುತ್ತಿದೆ. ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಭರ್ಜರಿ ಏರಿಕೆ ಕಂಡಿವೆ.

 

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,02,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,11,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,02,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 13,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,000 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,280 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,880 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ

 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,000 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,280 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ

TAGGED:#Gold #Silver #Price #Today #state
Share This Article
Facebook Twitter Copy Link Print
Previous Article ವರದಕ್ಷಿಣೆ ಕಿರುಕುಳ ಆರೋಪ :ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
Next Article ಆತ್ಮಹತ್ಯೆ ಯೋಚನೆ ತಡೆಯಲು ಈ ಇಂಜೆಕ್ಷನ್ ಕೊಟ್ಟರೆ ಸಾಕು – ವೈದ್ಯರಿಂದ ಹೊಸ ಸಂಶೋಧನೆ.!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?