Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಕರ್ನಾಟಕದಾದ್ಯಂತ ಭಾರಿ ಮಳೆ – ಬೆಂಗಳೂರಿಗೆ ಯೆಲ್ಲೋ ಅಲರ್ಟ್​,
ಕರ್ನಾಟಕಪ್ರಮುಖ

Rain Alert ಕರ್ನಾಟಕದಾದ್ಯಂತ ಭಾರಿ ಮಳೆ – ಬೆಂಗಳೂರಿಗೆ ಯೆಲ್ಲೋ ಅಲರ್ಟ್​,

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

 

ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ, ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಬಾಗಲಕೋಟೆ ಮತ್ತು ವಿಜಯಪುರ ಸೇರಿದಂತೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

 

 

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಬಂಗ್ಲೆಗುಡ್ಡದಲ್ಲಿ ಹೆಣಗಳ ರಾಶಿ ಸಿಕ್ಕಿದೆ – ವಿಠ್ಠಲ್ ​​ಗೌಡ ಸ್ಫೋಟಕ ಹೇಳಿಕೆ
Next Article ಇನ್ಮುಂದೆ 4 ಅಂತಸ್ತಿನ ಕಟ್ಟಡಗಳಿಗೂ ಫೈರ್ NOC ಕಡ್ಡಾಯ : ಸರ್ಕಾರದಿಂದ ಆದೇಶ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?