ಇಂದು, ನಾಳೆ ಬೆಂಗಳೂರಿನ 60ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ

newsics.com ಬೆಂಗಳೂರು: ಬೆಸ್ಕಾಂ ಕಾಮಗಾರಿ ಹಿನ್ನೆಲೆಯಲ್ಲಿ ಇಂದು, ನಾಳೆ (ಸೆಪ್ಟೆಂಬರ್ 13, 14) ಬೆಂಗಳೂರಿನ 60ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್‌ ಕಡಿತವಾಗಲಿದೆ. ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್‌ ಇರಲ್ಲ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಬೆಸ್ಕಾಂನ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13, 14 ರಂದು 60ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ. ಇಸ್ರೋ, ಬಾಗ್ಮನೆ ಟೆಕ್ ಪಾರ್ಕ್, ಇಂದಿರಾನಗರ ಸೇರಿದಂತೆ 30ಕ್ಕೂ ಹೆಚ್ಚು ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೆಪಿಟಿಸಿಎಲ್ ವತಿಯಿಂದ … Continue reading ಇಂದು, ನಾಳೆ ಬೆಂಗಳೂರಿನ 60ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ