Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಸತಿ ಶಾಲೆಯಲ್ಲಿ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
ಕರ್ನಾಟಕಪ್ರಮುಖ

ವಸತಿ ಶಾಲೆಯಲ್ಲಿ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Share
1 Min Read
SHARE

newsics.com

ಬೆಳಗಾವಿ: ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಹೌದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವಂತ ಘಟನೆ ನಡೆದಿದೆ. ಮಕ್ಕಳನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಮೊರಾರ್ಜಿ ವಸತಿ ಶಾಲೆಯಲ್ಲಿ 6 ರಿಂದ ಪಿಯುಸಿವರೆಗೂ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ವಸತಿ ಶಾಲೆಯಲ್ಲಿ ಆಹಾರ ಸೇವಿಸಿ ಅಸ್ವಸ್ಥರಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

Life style ನೀವು ದಿನಾ ಬೆಳಿಗ್ಗೆ ಅಲಾರಾಂನೊಂದಿಗೆ ಎಚ್ಚರಗೊಳ್ಳುತ್ತೀರಾ?

TAGGED:Over 50 children fall ill after eating salty food at residential school
Share This Article
Facebook Twitter Copy Link Print
Previous Article Life style ನೀವು ದಿನಾ ಬೆಳಿಗ್ಗೆ ಅಲಾರಾಂನೊಂದಿಗೆ ಎಚ್ಚರಗೊಳ್ಳುತ್ತೀರಾ?
Next Article ‘H3N2 ವೈರಸ್ ಸೋಂಕು’ಗಳಿಂದ ಚೇತರಿಸಿಕೊಳ್ಳುವುದು ತುಸು ಕಷ್ಟ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?