ವಸತಿ ಶಾಲೆಯಲ್ಲಿ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

newsics.com ಬೆಳಗಾವಿ: ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಹೌದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವಂತ ಘಟನೆ ನಡೆದಿದೆ. ಮಕ್ಕಳನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಮೊರಾರ್ಜಿ ವಸತಿ ಶಾಲೆಯಲ್ಲಿ 6 … Continue reading ವಸತಿ ಶಾಲೆಯಲ್ಲಿ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ