Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟೇಕ್ ಆಫ್ ವೇಳೆ ಉರುಳಿದ ಚಕ್ರ; ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ವಿಮಾನ ತುರ್ತು ಭೂಸ್ಪರ್ಶ
ದೇಶಪ್ರಮುಖ

ಟೇಕ್ ಆಫ್ ವೇಳೆ ಉರುಳಿದ ಚಕ್ರ; ಮುಂಬೈ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ವಿಮಾನ ತುರ್ತು ಭೂಸ್ಪರ್ಶ

Share
0 Min Read
SHARE

newsics.com

ಮುಂಬೈ: ಮುಂಬೈನಲ್ಲಿ ಸ್ಪೈಸ್ ಜೆಟ್  ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

ಗುಜರಾತ್‌ನ ಕಾಂಡ್ಲಾದಿಂದ ಬಂದಿದ್ದ ಸ್ಪೈಸ್‌ಜೆಟ್ ವಿಮಾನದ ಟೇಕಾಫ್​ ವೇಳೆ ಹೊರಚಕ್ರ ಕೆಳಗೆ ಬಿದ್ದ ಹಿನ್ನೆಲೆಯಲ್ಲಿ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಗಿದೆ.

ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ಈ ವಿಮಾನವು ಕಾಂಡ್ಲಾ ವಿಮಾನ ನಿಲ್ದಾಣದಿಂದ ಹೊರಟು ಮುಂಬೈಗೆ ತೆರಳುತ್ತಿತ್ತು. ವಿಮಾನದ ಆರಂಭಿಕ ಹಂತದ ರನ್‌ವೇಯಲ್ಲಿ ಹೊರ ಚಕ್ರ ಪತ್ತೆಯಾಗಿತ್ತು. ನಂತರ ಆ ಚಕ್ರ ಉರುಳಿ ಬಿದ್ದಿತ್ತು

TAGGED:#takeoff #SpiceJet #flight #emergency #landing #Mumbai airport
Share This Article
Facebook Twitter Copy Link Print
Previous Article ಮತ್ತೊಂದು ವಿಡಿಯೋ‌ ಬಿಡುಗಡೆ ಮಾಡಿದ ಎಂ.ಡಿ. ಸಮೀರ್: ಈ ಬಾರಿ ಧೂತ ಹೇಳಿದ್ದೇನು? ಅಳಲು ತೋಡಿಕೊಂಡಿದ್ದೇನು?
Next Article ಇಂದು, ನಾಳೆ ಬೆಂಗಳೂರಿನ 60ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?