Actress Karishma Sharma ಚಲಿಸುತ್ತಿದ್ದ ರೈಲಿನಿಂದ ಜಿಗಿದ ಬಾಲಿವುಡ್ ನಟಿ ಕರಿಷ್ಮಾ ಶರ್ಮಾ: ಆಸ್ಪತ್ರೆಗೆ ದಾಖಲು

newsics.com ಬಾಲಿವುಡ್ ನಟಿ ಕರಿಷ್ಮಾ ಶರ್ಮಾ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯಕೀಯ ನಿಗಾವಣೆಯಲ್ಲಿದ್ದಾರೆ. ಶೂಟಿಂಗ್‌ಗಾಗಿ ಚರ್ಚ್‌ಗೇಟ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಶರ್ಮಾ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಘಟನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. ಸೀರೆ ಧರಿಸಿ ರೈಲಿನಲ್ಲಿ ಪ್ರಯಾಣಿಸಲು ನಿರ್ಧರಿಸಿದ ಶರ್ಮಾ, ಹೆಚ್ಚಿನ ವೇಗದ ರೈಲು ಹತ್ತಲು ಪ್ರಯತ್ನಿಸಿದ್ದಾರೆ. ಆದರೆ, ಆ ರೈಲಿನಲ್ಲಿ ಅವರ ಸ್ನೇಹಿತರು ಇರದಿದ್ದಾಗ ಭಯಗೊಂಡು ಚಲಿಸುತ್ತಿದ್ದ ರೈಲಿನಿಂದ ಜಿಗಿದಿದ್ದಾರೆ. ಬೆನ್ನಿನ ಹಿಂಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ … Continue reading Actress Karishma Sharma ಚಲಿಸುತ್ತಿದ್ದ ರೈಲಿನಿಂದ ಜಿಗಿದ ಬಾಲಿವುಡ್ ನಟಿ ಕರಿಷ್ಮಾ ಶರ್ಮಾ: ಆಸ್ಪತ್ರೆಗೆ ದಾಖಲು