BWSSB Alert ಸೆ.15ರಿಂದ ಮೂರು ದಿನ ಬೆಂಗಳೂರಲ್ಲಿ ಕಾವೇರಿ ನೀರಿಲ್ಲ
newsics.com ಬೆಂಗಳೂರು: ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಮತ್ತು 17 ರಂದು ಬೆಂಗಳೂರಿನಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ. ಒಟ್ಟು 5 ಹಂತಗಳಲ್ಲಿ ಸುಮಾರು 60 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತವಾಗಲಿದ್ದು, ಹೀಗಾಗಿ ಸಾರ್ವಜನಿಕರು ಮುಂಚಿತವಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಮನವಿ ಮಾಡಿದೆ. ಈ ಕುರಿತು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದ್ದು, ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು … Continue reading BWSSB Alert ಸೆ.15ರಿಂದ ಮೂರು ದಿನ ಬೆಂಗಳೂರಲ್ಲಿ ಕಾವೇರಿ ನೀರಿಲ್ಲ
Copy and paste this URL into your WordPress site to embed
Copy and paste this code into your site to embed