Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಿಎಸ್‌ಟಿ ದರ ಇಳಿಕೆಯ ಎಫೆಕ್ಟ್: ಶಾಂಪೂ, ಸೋಪ್, ಹಾರ್ಲಿಕ್ಸ್ ಬೆಲೆ ಇಳಿಕೆ
ಕರ್ನಾಟಕದೇಶ

ಜಿಎಸ್‌ಟಿ ದರ ಇಳಿಕೆಯ ಎಫೆಕ್ಟ್: ಶಾಂಪೂ, ಸೋಪ್, ಹಾರ್ಲಿಕ್ಸ್ ಬೆಲೆ ಇಳಿಕೆ

Share
1 Min Read
SHARE

newsics.com

ಜಿಎಸ್‌ಟಿ ಸುಧಾರಣೆ ಬೆನ್ನಲ್ಲೇಗ್ರಾಹಕ ಬಳಕೆಯ ಉತ್ಪನ್ನಗಳ ಕಂಪನಿಯಾದ ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ ಕಂಪನಿಯು ತನ್ನ ಉತ್ಪನ್ನಗಳ ಬೆಲೆ ಕಡಿತ ಘೋಷಿಸಿದೆ.

ಹಿಂದೂಸ್ತಾನ್ ಯೂನಿಲಿವರ್ ಕಂಪನಿಯ ಡೌವ್ ಶಾಂಪೂ, 340 ಎಂಎಲ್ ಬಾಟಲ್ ಬೆಲೆ 490 ರೂಪಾಯಿಯಿಂದ 435 ರೂಪಾಯಿಗೆ ಇಳಿಸಿದೆ.

200 ಗ್ರಾಂ ಜಾರ್‌ ಹಾರ್ಲಿಕ್ಸ್ ಬೆಲೆಯು 130 ರೂಪಾಯಿಯಿಂದ 110 ರೂಪಾಯಿಗೆ ಇಳಿದಿದೆ. ಇನ್ನೂ 200 ಗ್ರಾಂ ಕಿಸಾನ್ ಜಾಮ್ ಬೆಲೆಯನ್ನು 90 ರೂಪಾಯಿಯಿಂದ 80 ರೂಪಾಯಿಗೆ ಇಳಿಕೆ ಮಾಡಲಾಗಿದೆ. 75 ಗ್ರಾಂ ಲೈಫ್ ಬಾಯ್ ಸೋಪ್ ಬೆಲೆ 68 ರೂಪಾಯಿಯಿಂದ 60 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಚಿಲ್ಲರೆ ಬೆಲೆಯನ್ನು ಗರಿಷ್ಠ ಪ್ರಮಾಣದಲ್ಲಿ ಇಳಿಕೆ ಮಾಡಲಾಗಿದೆ.

Share This Article
Facebook Twitter Copy Link Print
Previous Article Doctor affairs ಅರ್ಧದಲ್ಲೇ ಆಪರೇಷನ್ ಬಿಟ್ಟು ನರ್ಸ್ ಜತೆ ಪ್ರಣಯದಲ್ಲಿ ತೊಡಗಿದ ವೈದ್ಯ!
Next Article ಶಾಲಾ ಮೈದಾನದಲ್ಲೇ ಕುಸಿದು ಬಿದ್ದು SSLC ವಿದ್ಯಾರ್ಥಿ ಸಾವು – ವೈರಲ್ ವಿಡಿಯೋ ನೋಡಿ

Popular Posts

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

You Might Also Like

ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?