Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನ ದುರಂತ: ಮೃತರ ಸಂಖ್ಯೆ 9ಕ್ಕೇರಿಕೆ, 25 ಮಂದಿಗೆ ಗಾಯ, ಸರ್ಕಾರದಿಂದ ಪರಿಹಾರ ಘೋಷಣೆ
ಕರ್ನಾಟಕಪ್ರಮುಖ

ಹಾಸನ ದುರಂತ: ಮೃತರ ಸಂಖ್ಯೆ 9ಕ್ಕೇರಿಕೆ, 25 ಮಂದಿಗೆ ಗಾಯ, ಸರ್ಕಾರದಿಂದ ಪರಿಹಾರ ಘೋಷಣೆ

Share
1 Min Read
SHARE

newsics.com

ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಟ್ರಕ್ ಹರಿದು ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೇರಿದೆ.

ಅಪಘಾತದಲ್ಲಿ ಈವರೆಗೆ 9 ಜನ ಸಾವನ್ನಪ್ಪಿದ್ದಾರೆ. 25 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚಾಲಕ ಭುವನೇಶ್‌ನನ್ನು‌ ಪೊಲೀಸರು‌ ವಶಕ್ಕೆ ಪಡೆದಿದ್ದಾರೆ.

ಗಣೇಶ ಮೆರವಣಿಗೆ ಸಾಗುತ್ತಿದ್ದ ವೇಳೆಯಲ್ಲಿ ರಸ್ತೆಯ ಒಂದು ಬದಿಯಿಂದ ಏಕಾಏಕಿ ಡಿವೈಡರ್ ದಾಟಿಕೊಂಡು ಟ್ರಕ್ ನುಗ್ಗಿದೆ. ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಮೇಲೆ ಟ್ರಕ್ ಹರಿದಿದ್ದು, ಟ್ರಕ್‌ನಡಿ ಸಿಲುಕಿದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ 5 ಜನ ಮೃತಪಟ್ಟಿದ್ದಾರೆ.

ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪರಿಹಾರ ಘೋಷಣೆ ಮಾಡಿದ್ದಾರೆ. ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ತಿಳಿಸಿದ್ದಾರೆ.

https://x.com/siddaramaiah/status/1966554413369303213?t=Al8UARXq394DRryRdXWxoA&s=19

ಇಂದು, ನಾಳೆ ಬೆಂಗಳೂರಿನ 60ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ

ಇನ್ಮುಂದೆ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೂ ಏಕರೂಪದ ದರ ನಿಗದಿ

Bathing Tips ಸ್ನಾನ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! ಮಾಡಿದರೆ ಅಷ್ಟೇ..

Life style ನೀವು ದಿನಾ ಬೆಳಿಗ್ಗೆ ಅಲಾರಾಂನೊಂದಿಗೆ ಎಚ್ಚರಗೊಳ್ಳುತ್ತೀರಾ?

90% ಜನರು ತಪ್ಪು ರೀತಿಯಲ್ಲಿ ‘ಚಹಾ’ ತಯಾರಿಸ್ತಾರೆ, ಮೊದ್ಲು ಯಾವುದನ್ನ ಸೇರಿಸ್ಬೇಕು?

TAGGED:25 injuredgovernment announces compensationHassan tragedy: Death toll rises to 9
Share This Article
Facebook Twitter Copy Link Print
Previous Article Rain Alert ರಾಜದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
Next Article ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವಂತಿಲ್ಲ: ಸ್ವಲ್ಪ ಯಾಮಾರಿದರೂ 2000 ರೂ. ದಂಡ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?