Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಾಸನ ದುರಂತ :ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿ ಸಾವು
ಕರ್ನಾಟಕಪ್ರಮುಖ

ಹಾಸನ ದುರಂತ :ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿ ಸಾವು

Share
1 Min Read
SHARE

newsics.com

ಹಾಸನದ ಮೊಸಳೆಹೊಸಹಳ್ಳಿಯಲ್ಲಿ ನಡೆದಿರೋದು ಹೃದಯವಿದ್ರಾವಕ ದುರಂತ. ತಮ್ಮ ಪಾಡಿಗೆ ತಾವು ಗಣೇಶ ಮೆರವಣಿಗೆಯಲ್ಲಿ ಸಂಭ್ರಮಾಚರಣೆ ನಡೆಸ್ತಿದ್ದವರ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ದುರಂತ ಅಂದ್ರೆ ಬಲಿಯಾದ ಎಲ್ಲರೂ ಬಾಳಿ ಬದುಕಬೇಕಿದ್ದ ಯುವಕರು.

ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಯೋರ್ವ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ.ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದವನಾದ ಮಿಥುನ್ ಬಿನ್ ವಿಜಯ್ (23) ಮೃತ ವಿದ್ಯಾರ್ಥಿ. ಈವರೆಗೆ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ತಡರಾತ್ರಿ (ಸೆ.11) ಹಾಸ್ಟೆಲ್‌ನಲ್ಲಿ ಮಿಥುನ್ ಗೆಳೆಯರು ಬರ್ತ್‌ಡೇ ಆಚರಿಸಿದ್ದರು. ಬಳಿಕ ಶುಕ್ರವಾರ ಸಂಜೆವರೆಗೂ ಮಿಥುನ್ ಸ್ನೇಹಿತರ ಜೊತೆಗಿದ್ದ. ಬಳಿಕ ಮೆರವೆಣಿಗೆಗೆ ತೆರಳಿದ್ದ. ಈ ವೇಳೆ ಮೆರವಣಿಗೆಯಲ್ಲಿ ಟ್ರಕ್ ಹರಿದು ದಾರುಣವಾಗಿ ಸಾವನ್ನಪ್ಪಿದ್ದಾನೆ.

TAGGED:#accidnet #death #police #case #hasana
Share This Article
Facebook Twitter Copy Link Print
Previous Article ಆಟೋಗೆ ಕ್ಯಾಂಟರ್ ಡಿಕ್ಕಿ : ಇಬ್ಬರು ಸಾವು.!
Next Article Healthy Food: ಈ ಆಹಾರಗಳನ್ನು ರಾತ್ರಿ 8 ಗಂಟೆಯಾದ ಮೇಲೇ ಸೇವಿಸಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?