ಹಾಸನ ದುರಂತ :ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿ ಸಾವು

newsics.com ಹಾಸನದ ಮೊಸಳೆಹೊಸಹಳ್ಳಿಯಲ್ಲಿ ನಡೆದಿರೋದು ಹೃದಯವಿದ್ರಾವಕ ದುರಂತ. ತಮ್ಮ ಪಾಡಿಗೆ ತಾವು ಗಣೇಶ ಮೆರವಣಿಗೆಯಲ್ಲಿ ಸಂಭ್ರಮಾಚರಣೆ ನಡೆಸ್ತಿದ್ದವರ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ದುರಂತ ಅಂದ್ರೆ ಬಲಿಯಾದ ಎಲ್ಲರೂ ಬಾಳಿ ಬದುಕಬೇಕಿದ್ದ ಯುವಕರು. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಯೋರ್ವ ಈ ಘಟನೆಯಲ್ಲಿ ಸಾವನ್ನಪ್ಪಿದ್ದಾನೆ.ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಗವಿಗಂಗಾಪುರ ಗ್ರಾಮದವನಾದ ಮಿಥುನ್ ಬಿನ್ ವಿಜಯ್ (23) ಮೃತ ವಿದ್ಯಾರ್ಥಿ. ಈವರೆಗೆ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ … Continue reading ಹಾಸನ ದುರಂತ :ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿ ಸಾವು