Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Manipur-Modi: 2 ವರ್ಷಗಳ ಘರ್ಷಣೆಯ ನಂತರ ಇಂದು ಮಣಿಪುರಕ್ಕೆ ಪ್ರಧಾನಿ ಮೋದಿ!
ದೇಶಪ್ರಮುಖವಿದೇಶ

Manipur-Modi: 2 ವರ್ಷಗಳ ಘರ್ಷಣೆಯ ನಂತರ ಇಂದು ಮಣಿಪುರಕ್ಕೆ ಪ್ರಧಾನಿ ಮೋದಿ!

Share
1 Min Read
SHARE

newsics.com

ನವದೆಹಲಿ:  ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ ಪ್ರಧಾನಿ ಮೋದಿ ಮಣಿಪುರಕ್ಕೆ ಇಂದು ಭೇಟಿ ನೀಡುತ್ತಿದ್ದಾರೆ.

2023ರ ಮೇ ತಿಂಗಳಿನಿಂದ ಮೊದಲು ಮಣಿಪುರವನ್ನು ಭೇಟಿಯಾಗದಿರುವ ಪ್ರಧಾನಿ ಮೋದಿ, ಈ ಭೇಟಿಯ ಮೂಲಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಸಾರ್ವಜನಿಕ ಸಭೆಗಳನ್ನು ನಡೆಸಿ, ಸಂಘರ್ಷದಿಂದ ನೊಂದಿರುವ ಕುಟುಂಬದೊಂದಿಗೆ ಸಂವಾದ ನಡೆಸುವ ಯೋಜನೆಯಲ್ಲಿದ್ದಾರೆ. ಈ ಭೇಟಿ ರಾಜ್ಯದ ಜನರಲ್ಲಿ ಶಾಂತಿ ಮತ್ತು ಅಭಿವೃದ್ಧಿಯ ನಿರೀಕ್ಷೆಗಳನ್ನು ಹೆಚ್ಚಿಸಿದೆ

ಕುಕಿಗಳು ಬಹುಸಂಖ್ಯಾತರಾಗಿರುವ ಚುರಾಚಂದ್‌ಪುರದ ಪೀಸ್ ಗ್ರೌಂಡ್‌ನಲ್ಲಿ 7,300 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಇವತ್ತು ಅಡಿಪಾಯ ಹಾಕಲಿದ್ದಾರೆ. ಇದಾದ ಮೇಲೆ ಮೈಥೇಯಿ ಬಹುಸಂಖ್ಯಾತ ಜನರು ಇರುವ ಇಂಫಾಲ್‌ನಲ್ಲಿ ಒಟ್ಟು 1,200 ಕೋಟಿ ರೂಪಾಯಿಗಳ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

 

TAGGED:#PM #NarendraModi #visit #Manipur #conflict!
Share This Article
Facebook Twitter Copy Link Print
Previous Article BWSSB Alert ಸೆ.15ರಿಂದ ಮೂರು‌ ದಿನ ಬೆಂಗಳೂರಲ್ಲಿ ಕಾವೇರಿ ನೀರಿಲ್ಲ
Next Article Extramarital affair ಕುಡಿಯಲು ‘ಎಣ್ಣೆ’ ಕೇಳಿದ ವಿವಾಹಿತೆ: ಲಿವ್ ಇನ್ ಸಂಗಾತಿ ಕೊಂ*ದ ಪ್ರಿಯಕರ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?