ಇನ್ಮುಂದೆ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೂ ಏಕರೂಪದ ದರ ನಿಗದಿ

newsics.com ಬೆಂಗಳೂರು:  ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೂ ಏಕರೂಪದ ದರ ನಿಗದಿ ಮಾಡಿ ಅಧಿಸೂಚನೆ ಹೊರಡಿಸಿದೆ. ರಾಜ್ಯದ ಎಲ್ಲಾ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದರಿಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳಿಗೆ ಹಾಗೂ ಎಲ್ಲಾ ಪ್ರದರ್ಶನಗಳಿಗೆ ತೆರಿಗೆ ಹೊರತುಪಡಿಸಿ ಏಕರೂಪದ ಟಿಕೆಟ್ ದರ ಜಾರಿಗೆ ತರಲಾಗಿದೆ. ಚಿತ್ರಮಮ್ದಿರಗಳಲ್ಲಿ ಇನ್ಮುಂದೆ 200 ರೂಪಾಯಿ ಮೀರದಂತೆ ಟಿಕೆಟ್ ದರ ಇರುವಂತೆ ಸೂಚನೆ ನೀಡಲಾಗಿದೆ.   75 ಅಥವಾ ಅದಕ್ಕಿಂತ ಕಡಿಮೆ ಆಸನಗಳ ಪ್ರೊಮಿಯಂ ಸೌಲಭ್ಯವಿರುವ ಬಹುಪರದೆ ಚಿತ್ರಮಂದಿರಗಳನ್ನು ನಿಗದಿಪಡಿಸಿರುವ 200 ರೂಗಳ ಗರಿಷ್ಠದ … Continue reading ಇನ್ಮುಂದೆ ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಿಗೂ ಏಕರೂಪದ ದರ ನಿಗದಿ