Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವಂತಿಲ್ಲ: ಸ್ವಲ್ಪ ಯಾಮಾರಿದರೂ 2000 ರೂ. ದಂಡ
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವಂತಿಲ್ಲ: ಸ್ವಲ್ಪ ಯಾಮಾರಿದರೂ 2000 ರೂ. ದಂಡ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಇನ್ನು ಎಲ್ಲಿಂದರಲ್ಲಿ ಕಸ ಎಸೆದರೆ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು.

ಬೆಂಗಳೂರು ನಗರದ ರಸ್ತೆಗಳು, ಕಾಲವೆಗಳು, ಬ್ಲಾಕ್ ಸ್ಪಾಟ್ ಗಳಲ್ಲಿ ಕಸ ಎಸೆದರೆ ಇನ್ನು ಮುಂದೆ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಇದುವರೆಗೆ ಮೊದಲ ಬಾರಿ ಸಿಕ್ಕಿ ಬಿದ್ದರೆ 500 ರೂಪಾಯಿ, ನಂತರ ಒಂದು ಸಾವಿರ ರೂಪಾಯಿ, ಬಳಿಕ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತಿತ್ತು.

 

ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕರೇಗೌಡ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ನಗರದ ರಸ್ತೆಗಳು, ಕಾಲುವೆಗಳು, ಬ್ಲಾಕ್ ಸ್ಪಾಟ್ ಗಳಿಗೆ ಕಸ ಎಸೆದರೆ ಇನ್ನು ಮುಂದೆ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು. ನಗರದಲ್ಲಿ ಎಲ್ಲರೂ ಹಸಿ ಮತ್ತು ಒಣ ಕಸ ಬೇರ್ಪಡಿಸಿ ಪಾಲಿಕೆಯ ಆಟೋಗಳಿಗೆ ನೀಡುವಂತೆ ಮನವಿ ಮಾಡಿದ್ದಾರೆ.

TAGGED:#garbage #everywhere #Bengaluru #fine #SiliconCity
Share This Article
Facebook Twitter Copy Link Print
Previous Article ಹಾಸನ ದುರಂತ: ಮೃತರ ಸಂಖ್ಯೆ 9ಕ್ಕೇರಿಕೆ, 25 ಮಂದಿಗೆ ಗಾಯ, ಸರ್ಕಾರದಿಂದ ಪರಿಹಾರ ಘೋಷಣೆ
Next Article BWSSB Alert ಸೆ.15ರಿಂದ ಮೂರು‌ ದಿನ ಬೆಂಗಳೂರಲ್ಲಿ ಕಾವೇರಿ ನೀರಿಲ್ಲ

Popular Posts

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

You Might Also Like

ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read
ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?