Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 8 ವರ್ಷ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡ ಅಮೂಲ್ಯ! ಸಿನಿಮಾ ಯಾವುದು?
ಕರ್ನಾಟಕಪ್ರಮುಖಮನರಂಜನೆ

8 ವರ್ಷ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡ ಅಮೂಲ್ಯ! ಸಿನಿಮಾ ಯಾವುದು?

Share
1 Min Read
SHARE

newsics.com

ನಟಿ ಅಮೂಲ್ಯ ಕನ್ನಡ ಚಿತ್ರರಂಗದಲ್ಲಿ ಹೀರೋಯಿನ್ ಆಗಿ ಮಿಂಚಿದವರು. ಸಖತ್ ಬೇಡಿಕೆ ಇರುವಾಗಲೇ ಅವರು ಮದುವೆ ಮಾಡಿಕೊಂಡರು. ಮದುವೆ ನಂತರ ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಿದ್ದರು. ಆದಷ್ಟು ಬೇಗ ಅವರು ನಟನೆಗೆ ಮರಳಲಿ ಎಂಬುದು ಅಭಿಮಾನಿಗಳ ಆಸೆ ಆಗಿತ್ತು.
ಕಮ್ಬ್ಯಾಕ್ ಮಾಡಲು ಒಂದು ಒಳ್ಳೆಯ ಕಥೆ ಮತ್ತು ಪಾತ್ರ ಬೇಕು ಎಂದು ಇಷ್ಟು ದಿನ ಅಮೂಲ್ಯ ಅವರು ಕಾದಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಈ ಚಿತ್ರಕ್ಕೆ ‘ಪೀಕಬೂ’ ಎಂದು ಶೀರ್ಷಿಕೆ ಇಡಲಾಗಿದೆ.
ಬರೋಬ್ಬರಿ 8 ವರ್ಷಗಳ ಬಳಿಕ ನಾಯಕಿಯಾಗಿ ನಟಿಸಲು ಅಮೂಲ್ಯ ಅವರು ಸಜ್ಜಾಗಿದ್ದಾರೆ. ‘ಶ್ರಾವಣಿ ಸುಬ್ರಮಣ್ಯ’ ಸಿನಿಮಾ ಖ್ಯಾತಿಯ ನಿರ್ದೇಶಕ ಮಂಜು ಸ್ವರಾಜ್ ಅವರ ಜೊತೆ ಅಮೂಲ್ಯ ಸಿನಿಮಾ ಮಾಡುತ್ತಿದ್ದಾರೆ. ಹೊಸ ಸಿನಿಮಾಗೆ ಅವರು ಸಹಿ ಹಾಕಿದ್ದಾರೆ. ವಿಶೇಷ ಏನೆಂದರೆ, ಇಂದು (ಸೆಪ್ಟೆಂಬರ್ 14) ಅಮೂಲ್ಯ ಅವರ ಹುಟ್ಟುಹಬ್ಬ. ಆ ಪ್ರಯುಕ್ತ ಹೊಸ ಸಿನಿಮಾ ‘ಪೀಕಬೂ’ ಸಿನಿಮಾ ಅನೌನ್ಸ್‌ ಆಗಿದೆ.
ಚಿಕ್ಕದಾದ ಟೀಸರ್‌ ಮೂಲಕ ಅಮೂಲ್ಯ ಅವರ ರೀ ಎಂಟ್ರಿಗೆ ಸಿನಿಮಾ ತಂಡ ಸ್ವಾಗತ ಕೋರಿದೆ. ಕಮ್‌ ಬ್ಯಾಕ್‌ ಸಿನಿಮಾ ಸಲುವಾಗಿ ಅಮೂಲ್ಯ ಅವರು ಸಂಪೂರ್ಣ ತಯಾರಾಗಿದ್ದಾರೆ. ಮೊದಲಿನಂತೆ ಅವರು ಕಾಣುತ್ತಿದ್ದಾರೆ. ಡ್ಯಾನ್ಸ್‌ ಮಾಡುತ್ತಾ, ಟೀಸರ್ನಲ್ಲಿ ಎನರ್ಜಿ ತೋರಿಸಿದ್ದಾರೆ. ವಿ. ನಾಗೇಂದ್ರ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಅಮೂಲ್ಯ ಅವರ ಹೊಸ ಚಿತ್ರದ ಬಗ್ಗೆ ಕುತೂಹಲ ಮೂಡಿದೆ.

ಪೀಕಬೂ ಎಂದರೆ ಮಕ್ಕಳನ್ನ ನಗಿಸಲು ಬಳಸುವ ಪದ ಎಂದು ಚಿತ್ರತಂಡ ಹೇಳಿದೆ.
ಗಣೇಶ್‌ ಕೆಂಚಾಂಬಾ ಅವರು ‘ಶ್ರೀ ಕೆಂಚಾಂಬಾ ಫಿಲ್ಮ್ಸ್’ ಮೂಲಕ ‘ಪೀಕಬೂ’ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಅಮೂಲ್ಯ ನಾಯಕಿ ಎಂಬುದು ಗೊತ್ತಾಗಿದೆ. ಆದರೆ ಹೀರೋ ಯಾರು ಎಂಬುದನ್ನು ಚಿತ್ರತಂಡ ಇನ್ನೂ ಬಹಿರಂಗಪಡಿಸಿಲ್ಲ. ಮುಂದಿನ ದಿನಗಳಲ್ಲಿ ಆ ಬಗ್ಗೆ ತಿಳಿಯಲಿದೆ. ಸುರೇಶ್‌ ಬಾಬು ಅವರು ಛಾಯಾಗ್ರಹಣ ಮಾಡಲಿದ್ದಾರೆ. ವೀರ್‌ ಸಮರ್ಥ್‌ ಅವರ ಸಂಗೀತ ಈ ಚಿತ್ರಕ್ಕೆ ಇರಲಿದೆ.

https://www.instagram.com/reel/DOkpzCzEuog/?igsh=MXQwYTlmdmU4d3g1Ng==

ಮಾನಸಿಕ ಅಸ್ವಸ್ಥ ಮಗನೊಂದಿಗೆ 13ನೇ ಮಹಡಿಯಿಂದ ಹಾರಿ ಜೀವ ಕಳೆದುಕೊಂಡ ಮಹಿಳೆ

TAGGED:Amulya has accepted a new movie after 8 years! What movie is it?
Share This Article
Facebook Twitter Copy Link Print
Previous Article ಮಾನಸಿಕ ಅಸ್ವಸ್ಥ ಮಗನೊಂದಿಗೆ 13ನೇ ಮಹಡಿಯಿಂದ ಹಾರಿ ಜೀವ ಕಳೆದುಕೊಂಡ ಮಹಿಳೆ
Next Article Viral Cleaning Hack ಸ್ಟೀಲ್ ಬಾಟಲಿ ಎಷ್ಟೇ ತೊಳೆದ್ರೂ ಇನ್ನೂ ವಾಸನೆ ಬರುತ್ತಿದೆಯೇ? ಜಸ್ಟ್ ಈ ಎಲೆ ಬಳಸಿ ಸಾಕು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?