8 ವರ್ಷ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡ ಅಮೂಲ್ಯ! ಸಿನಿಮಾ ಯಾವುದು?

newsics.com ನಟಿ ಅಮೂಲ್ಯ ಕನ್ನಡ ಚಿತ್ರರಂಗದಲ್ಲಿ ಹೀರೋಯಿನ್ ಆಗಿ ಮಿಂಚಿದವರು. ಸಖತ್ ಬೇಡಿಕೆ ಇರುವಾಗಲೇ ಅವರು ಮದುವೆ ಮಾಡಿಕೊಂಡರು. ಮದುವೆ ನಂತರ ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸಿದ್ದರು. ಆದಷ್ಟು ಬೇಗ ಅವರು ನಟನೆಗೆ ಮರಳಲಿ ಎಂಬುದು ಅಭಿಮಾನಿಗಳ ಆಸೆ ಆಗಿತ್ತು. ಕಮ್ಬ್ಯಾಕ್ ಮಾಡಲು ಒಂದು ಒಳ್ಳೆಯ ಕಥೆ ಮತ್ತು ಪಾತ್ರ ಬೇಕು ಎಂದು ಇಷ್ಟು ದಿನ ಅಮೂಲ್ಯ ಅವರು ಕಾದಿದ್ದರು. ಈಗ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಪೀಕಬೂ’ ಎಂದು ಶೀರ್ಷಿಕೆ ಇಡಲಾಗಿದೆ. … Continue reading 8 ವರ್ಷ ಬಳಿಕ ಹೊಸ ಸಿನಿಮಾ ಒಪ್ಪಿಕೊಂಡ ಅಮೂಲ್ಯ! ಸಿನಿಮಾ ಯಾವುದು?