Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Traffic Fine ಇನ್ಮುಂದೆ ಟ್ರಾಫಿಕ್ ಫೈನ್‌ಗೆ ಡಿಸ್ಕೌಂಟ್ ಇಲ್ಲ! 22 ದಿನಗಳಲ್ಲಿ ಸಂಗ್ರಹವಾದ ದಂಡವೆಷ್ಟು ಗೊತ್ತಾ?
ಕರ್ನಾಟಕಪ್ರಮುಖ

Traffic Fine ಇನ್ಮುಂದೆ ಟ್ರಾಫಿಕ್ ಫೈನ್‌ಗೆ ಡಿಸ್ಕೌಂಟ್ ಇಲ್ಲ! 22 ದಿನಗಳಲ್ಲಿ ಸಂಗ್ರಹವಾದ ದಂಡವೆಷ್ಟು ಗೊತ್ತಾ?

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಸರ್ಕಾರವು ಟ್ರಾಫಿಕ್ ದಂಡ  ಪಾವತಿಗೆ ಶೇ. 50 ರಿಯಾಯಿತಿ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಈಗಾಗಲೇ ಕೋಟಿಗಟ್ಟಲೆ ದಂಡ ಸಂಗ್ರವಾಗಿದೆ.

ಸಂಚಾರ ನಿಯಮ ಉಲ್ಲಂಘನೆಯಿಂದ ಉಂಟಾಗಿರುವ ಬಾಕಿ ದಂಡಗಳನ್ನು ಪಾವತಿಸಲು ಕರ್ನಾಟಕ ಸರ್ಕಾರ ನೀಡಿದ್ದ 50% ರಿಯಾಯಿತಿ ಯೋಜನೆಗೆ ವಾಹನ ಸವಾರರಿಂದ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ನಡೆದ ಈ ಆಫರ್ ಅವಧಿಯಲ್ಲಿ, ಒಟ್ಟು 22 ದಿನಗಳಲ್ಲಿ ಬರೋಬ್ಬರಿ 106 ಕೋಟಿ ರೂಪಾಯಿಗಳ ದಂಡ ಸಂಗ್ರಹವಾಗಿದೆ. ಇದರೊಂದಿಗೆ, 37,86,173 ಬಾಕಿ ಸಂಚಾರ ನಿಯಮ ಉಲ್ಲಂಘನೆ ಕೇಸ್‌ಗಳು ಸಂಪೂರ್ಣವಾಗಿ ಇತ್ಯರ್ಥಗೊಂಡಿವೆ

ಈ ಯೋಜನೆಯ ಮೂಲಕ ವಾಹನ ಸವಾರರು ತಮ್ಮ ಬಾಕಿ ದಂಡಗಳನ್ನು 50% ರಿಯಾಯಿತಿಯೊಂದಿಗೆ ಪಾವತಿಸುವ ಅವಕಾಶ ಪಡೆದಿದ್ದರು. ಬೆಂಗಳೂರು ಟ್ರಾಫಿಕ್ ಪೊಲೀಸ್ ಇಲಾಖೆಯ ಪ್ರಕಾರ, ಈ ಅವಧಿಯಲ್ಲಿ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ದಂಡ ಪಾವತಿ ಮಾಡಿದವರ ಸಂಖ್ಯೆ ಗಣನೀಯವಾಗಿದ್ದು, ಇದು ಸಂಚಾರ ನಿಯಮ ಪಾಲನೆಯನ್ನು ಉತ್ತೇಜಿಸುವಲ್ಲಿ ಯಶಸ್ವಿಯಾಗಿದೆ.

 

TAGGED:#discounts #traffic #fines #banglore #police
Share This Article
Facebook Twitter Copy Link Print
Previous Article IND vs PAK Asia Cup 2025 : ಭಾರತ-ಪಾಕ್ ಪಂದ್ಯವನ್ನು ನಾವು ನೋಡಲ್ಲ ಅಂತಿದ್ದಾರಾ ಜನ
Next Article ಎಚ್ಚರ! ಚಲಿಸುತ್ತಿದ್ದ ಲಿಫ್ಟ್ ನಲ್ಲಿ ಕೂದಲು ಸಿಲುಕಿ ಮಹಿಳೆ ಸಾವು

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?