Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಬ್ಬರು ಮಕ್ಕಳು, ಪತಿಯನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಯತ್ನ.!
ಕರ್ನಾಟಕಪ್ರಮುಖ

ಇಬ್ಬರು ಮಕ್ಕಳು, ಪತಿಯನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಯತ್ನ.!

Share
1 Min Read
SHARE

newsics.com

ಬೆಂಗಳೂರು : ಇಬ್ಬರು ಮಕ್ಕಳು, ಪತಿಯನ್ನು ಕೊಂದು ಪತ್ನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪತಿ ಶಿವು(32), ಮಕ್ಕಳಾದ ಚಂದ್ರಕಲಾ(11), ಉದಯ ಸೂರ್ಯ(7) ಅವರನ್ನು ಕೊಲೆ ಮಾಡಿದ ಪತ್ನಿ ಮಂಜುಳಾ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಶಿವು ಅಪಘಾತದಲ್ಲಿ ಗಾಯಗೊಂಡ ಕಾರಣ ಚಿಕಿತ್ಸೆಗೆ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಸಂಕಷ್ಟವಾಗಿದ್ದು, ದಂಪತಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮಕ್ಕಳು ತಬ್ಬಲಿಗಳಾಗುತ್ತಾರೆ ಎಂದು ಅವರನ್ನು ಕೂಡ ಸಾಯಿಸಲು ದಂಪತಿ ನಿರ್ಧರಿಸಿದ್ದರು. ಪತಿ, ಮಕ್ಕಳಿಗೆ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದ ಮಂಜುಳಾ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

TAGGED:#Wife #attempts #suicide #killing #husband #children #banglore
Share This Article
Facebook Twitter Copy Link Print
Previous Article 8 ಪುಟಾಣಿಗಳ ಕಣ್ಣಿಗೆ ಫೆವಿಕ್ವಿಕ್ ಸುರಿದ ಸಹಪಾಠಿಗಳು
Next Article Bigg Boss-12 Promo ಬಿಗ್​​ಬಾಸ್ 12: ಈ ಬಾರಿಯ ಥೀಮ್ ಏನ್ಗೊತ್ತೇ?ಅಷ್ಟಕ್ಕೂ ಸುದೀಪ್ ಆ ಕತೆ ಹೇಳಿದ್ದು ಯಾಕೆ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?