Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ಉಪೇಂದ್ರ, ಪತ್ನಿ ಪ್ರಿಯಾಂಕ ಫೋನ್ ನಂಬರ್ ಹ್ಯಾಕ್
ಕರ್ನಾಟಕಮನರಂಜನೆ

ನಟ ಉಪೇಂದ್ರ, ಪತ್ನಿ ಪ್ರಿಯಾಂಕ ಫೋನ್ ನಂಬರ್ ಹ್ಯಾಕ್

Share
1 Min Read
SHARE

newsics.com

ಬೆಂಗಳೂರು:ಕಿಡಿಗೇಡಿಗಳು ನಟ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪತ್ನಿ ಪ್ರಿಯಾಂಕಾ ಫೋನ್ ನಂಬರ್   ಹ್ಯಾಕ್ ಮಾಡಿದ್ದು, ಮೆಸೇಜ್ ಗಳ ಮೂಲಕ ಹಣ ಹಾಕುವಂತೆ ಕೇಳುತ್ತಿದ್ದಾರೆ.

 

 

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಉಪೇಂದ್ರ ಅವರು, ‘ಎಲ್ಲರಿಗೂ ನಮಸ್ಕಾರ.. ದಯವಿಟ್ಟು ಎಲ್ಲರಿಗೂ ಎಚ್ಚರಿಕೆ ಸಂದೇಶ ನೀಡುತ್ತಿದ್ದೇವೆ. ಪ್ರಿಯಾಂಕಾ ಅವರಿಗೆ ಒಂದು ನಂಬರ್‌ನಿಂದ ಕರೆ ಬಂದಿದೆ. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧಿಸಿದ ಮೆಸೇಜ್ ಇದು ಎಂದು ಅವಳು ಭಾವಿಸಿದ್ದಳು. ಹ್ಯಾಶ್ ಟ್ಯಾಗ್ ಒತ್ತಿ ಆ ನಂಬರ್ ಡಯಲ್ ಮಾಡಿ, ಈ ನಂಬರ್ ಡಯಲ್ ಮಾಡಿ ಎಂದು ಮೆಸೇಜ್ ಮಾಡಿದಾತ ಹೇಳಿದ್ದಾನೆ. ಅವಳು ಹಾಗೆ ಮಾಡಿದಳು. ಅಲ್ಲಿ ಆಗುತ್ತಿಲ್ಲ ಎಂದು ನನ್ನ ಮೊಬೈಲ್​ನಿಂದಲೂ ಪ್ರಯತ್ನಿಸಿದ್ದಾಳೆ. ಹೀಗಾಗಿ, ನನ್ನ ಮೊಬೈಲ್ ಕೂಡ ಹ್ಯಾಕ್ ಆಗಿದೆ ಎನಿಸುತ್ತಿದೆ.

 

ಪ್ರಿಯಾಂಕಾ ಹಾಗೂ ನನ್ನ (ಉಪೇಂದ್ರ) ಮೊಬೈಲ್‌ನಿಂದ ಯಾರಾದರೂ ದುಡ್ಡು ಕಳುಹಿಸಿ ಎಂದು ಏನಾದರೂ ಸಂದೇಶ ಬಂದರೆ ದಯವಿಟ್ಟು ಕಳುಹಿಸೋದಕ್ಕೆ ಹೋಗಬೇಡಿ. ಈಗಾಗಲೇ ಪ್ರಿಯಾಂಕಾ ವಾಟ್ಸಾಪ್​ನಿಂದ ಕೆಲವರಿಗೆ ಮೆಸೇಜ್ ಹೋಗಿದೆ. ‘ನನ್ನ ಮೊಬೈಲ್ ಯುಪಿಐ ವರ್ಕ್ ಆಗುತ್ತಿಲ್ಲ. ನೀವು ಹಣ ಕಳುಹಿಸಿ. 2 ಗಂಟೆಯಲ್ಲಿ ಕಳುಹಿಸುತ್ತೇವೆ’ ಎಂದು ಹ್ಯಾಕರ್ ಪ್ರಿಯಾಂಕಾ ಕಾಂಟ್ಯಾಕ್ಟ್​ನಲ್ಲಿರೋ ವ್ಯಕ್ತಿಗಳಿಗೆ ಮೆಸೇಜ್ ಮಾಡುತ್ತಿದ್ದಾನೆ .ಇದರಿಂದ ಅನೇಕರಿಗೆ ಅನುಮಾನ ಬಂದಿದೆ. ಹೀಗಾಗಿ, ‘ಕರೆ ಮಾಡಿ, ನಾವು ಫೋನ್​ನಲ್ಲೇ ಮಾತನಾಡೋಣ’ ಎಂದು ಉತ್ತರಿಸಿದ್ದಾರೆ. ಆದರೆ, ‘ಈಗ ಮಾತನಾಡೋಕೆ ಆಗಲ್ಲ’ ಎಂದು ಹ್ಯಾಕರ್ ಹೇಳಿದ್ದಾನೆ. ಹೀಗಾಗಿ, ಯಾರೂ ಹಣ ಕಳುಹಿಸಿಲ್ಲ, ನಾವು ಈಗಲೇ ಪೊಲೀಸರಿಗೆ ದೂರು ಕೊಡಲು ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ.

 

TAGGED:#Actor #Upendra #Priyanka #phone #numbers #hacked
Share This Article
Facebook Twitter Copy Link Print
Previous Article ಹೈಕೋರ್ಟ್​ನಲ್ಲಿ ಇಂದು ದಸರಾ ಉದ್ಘಾಟನೆ ವಿವಾದಕ್ಕೆ ತೆರೆ : ಪ್ರತಾಪ್​ ಸಿಂಹಗೆ ಹಿನ್ನಡೆ
Next Article ಕೋರ್ಟ್ ಆದೇಶ ಕೊಟ್ಟರೂ ದರ್ಶನ್ ಗೆ ಜೈಲಲ್ಲಿ ಸಿಗುತ್ತಿಲ್ಲ ಸೌಲಭ್ಯ; ಅಳಲು ತೋಡಿಕೊಂಡ ನಟ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?