Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Betting app case ಬೆಟ್ಟಿಂಗ್ ಆ್ಯಪ್ ಪ್ರಕರಣ: ಮಿಮಿ ಚಕ್ರವರ್ತಿ, ಊರ್ವಶಿ ರೌತೇಲಾಗೆ ಜಾರಿ ನಿರ್ದೇಶನಾಲಯ ಸಮನ್ಸ್
ದೇಶ

Betting app case ಬೆಟ್ಟಿಂಗ್ ಆ್ಯಪ್ ಪ್ರಕರಣ: ಮಿಮಿ ಚಕ್ರವರ್ತಿ, ಊರ್ವಶಿ ರೌತೇಲಾಗೆ ಜಾರಿ ನಿರ್ದೇಶನಾಲಯ ಸಮನ್ಸ್

Share
1 Min Read
SHARE

newsics.com

ನವದೆಹಲಿ: ನವದೆಹಲಿ: 1xಬೆಟ್‌ ಹೆಸರಿನ ಆನ್‌ಲೈನ್‌ ಬೆಟ್ಟಿಂಗ್‌ ಆ್ಯಪ್‌ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಟಿ ಊರ್ವಶಿ ರೌಟೇಲಾ ಮತ್ತು ಕಾಂಗ್ರೆಸ್‌ನ ಮಾಜಿ ಸಂಸದೆ ನಟಿ ಮಿಮಿ ಚಕ್ರವರ್ತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ. ಇಬ್ಬರಿಗೂ ಸೆ.19ರಂದು ವಿಚಾರಣೆಗೆ ಬರುವಂತೆ ಇ.ಡಿ. ಹೇಳಿದೆ.

ಈ ಅಕ್ರಮ ಬೆಟ್ಟಿಂಗ್‌ ಆ್ಯಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಈಗಾಗಲೇ ಮಾಜಿ ಕ್ರಿಕೆಟಿಗರಾದ ಸುರೇಶ್‌ ರೈನಾ, ಶಿಖರ್‌ ಧವನ್ ಸೇರಿದಂತೆ ಹಲವು ಖ್ಯಾತನಾಮರ ವಿಚಾರಣೆ ನಡೆಸಿದೆ.

ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್ ಗಳನ್ನು ಪ್ರಚಾರ ಮಾಡಿರುವುದರಿಂದ ಚಕ್ರವರ್ತಿ ಮತ್ತು ರೌಟೇಲಾ ಅವರನ್ನು ವಿಚಾರಣೆ ನಡೆಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಈ ಪ್ರಕರಣದಲ್ಲಿ ಭಾರತದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್ ಮತ್ತು ಸುರೇಶ್ ರೈನಾ ಅವರ ಹೇಳಿಕೆಯನ್ನು ಸಿಬಿಐ ದಾಖಲಿಸಿತ್ತು.

TAGGED:#Betting #app #case #EnforcementDirectorate #summons #MimiChakraborty #Urvashi Rautela
Share This Article
Facebook Twitter Copy Link Print
Previous Article
Next Article ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಸೆ. 27, ಅ. 1ರಂದು ರೋಮಾಂಚನಕಾರಿ ಏರ್ ಶೋ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?