Desire to become a woman ಹೆಣ್ಣಾಗುವ ಬಯಕೆ: ಜನನಾಂಗವನ್ನೇ ಕತ್ತರಿಸಿಕೊಂಡ ಯುವಕ!
newsics.com ಪ್ರಯಾಗ್‌ರಾಜ್: 20 ವರ್ಷದ ಯುವಕನೊಬ್ಬ ಹೆಣ್ಣಾಗುವ ಬಯಕೆಯಿಂದ ತನ್ನ ಜನನಾಂಗವನ್ನೇ ಕತ್ತರಿಸಿಕೊಂಡ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ಮನೆಯಲ್ಲೇ ತನ್ನ ಖಾಸಗಿ ಅಂಗವನ್ನು ಕತ್ತರಿಸಿಕೊಂಡ ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಮೇಥಿ ಜಿಲ್ಲೆಯ ಮೂಲದ ಈ ವ್ಯಕ್ತಿ ಆನ್‌ಲೈನ್‌ನಲ್ಲಿ ಸಿಕ್ಕ ಸ್ಥಳೀಯ ವೈದ್ಯರ ಸಲಹೆಯ ಮೇರೆಗೆ ಈ ಕಠಿಣ ಹೆಜ್ಜೆ ಇಟ್ಟಿದ್ದಾನೆ ಎನ್ನಲಾಗಿದೆ. ಸ್ವರೂಪ್ ರಾಣಿ ನೆಹರು (ಎಸ್‌ಆರ್‌ಎನ್) ಆಸ್ಪತ್ರೆಯ … Continue reading Desire to become a woman ಹೆಣ್ಣಾಗುವ ಬಯಕೆ: ಜನನಾಂಗವನ್ನೇ ಕತ್ತರಿಸಿಕೊಂಡ ಯುವಕ!
Copy and paste this URL into your WordPress site to embed
Copy and paste this code into your site to embed