Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಸೆ. 27, ಅ. 1ರಂದು ರೋಮಾಂಚನಕಾರಿ ಏರ್ ಶೋ
ಕರ್ನಾಟಕಪ್ರಮುಖ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಸೆ. 27, ಅ. 1ರಂದು ರೋಮಾಂಚನಕಾರಿ ಏರ್ ಶೋ

Share
0 Min Read
SHARE

newsics.com

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೆಪ್ಟೆಂಬರ್ 27 ಮತ್ತು ಅಕ್ಟೋಬರ್ 1ರಂದು ರೋಮಾಂಚನಕಾರಿ ಏರ್ ಶೋ ಪ್ರದರ್ಶನ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.

 

ಸೆ. 22ರಂದು ಫಲಪುಷ್ಪ ಪ್ರದರ್ಶನ ನಡೆಯಲಿದೆ. ಸೆಪ್ಟೆಂಬರ್ 23ರಂದು ಉತ್ತನಹಳ್ಳಿಯ ಸಮೀಪ ಯುವ ದಸರಾಗೆ ಚಾಲನೆ ನೀಡಲಾಗುವುದು. ಸೆಪ್ಟೆಂಬರ್ 28, 29, ಅಕ್ಟೋಬರ್ 1, 2 ರಂದು ಬನ್ನಿ ಮಂಟಪದಲ್ಲಿ 3000 ಡ್ರೋಣ್ ಗಳ ಹಾರಾಟವಿರುತ್ತದೆ. ಡ್ರೋನ್ ಶೋ ಮತ್ತು ಏರ್ ಶೋ ಗೆ ಪಾಸ್ ವ್ಯವಸ್ಥೆ ಇರಲಿದೆ ಎಂದು ಹೇಳಿದ್ದಾರೆ.

TAGGED:#Exciting #airshow #MysoreDasara #festival
Share This Article
Facebook Twitter Copy Link Print
Previous Article Betting app case ಬೆಟ್ಟಿಂಗ್ ಆ್ಯಪ್ ಪ್ರಕರಣ: ಮಿಮಿ ಚಕ್ರವರ್ತಿ, ಊರ್ವಶಿ ರೌತೇಲಾಗೆ ಜಾರಿ ನಿರ್ದೇಶನಾಲಯ ಸಮನ್ಸ್
Next Article Viral ಪಾಕ್ ಜೊತೆ ಶೇಕ್ ಹ್ಯಾಂಡ್ ಮಾಡಲು ನಿರಾಕರಿಸಿದ ಟೀಮ್ ಇಂಡಿಯಾ : ವೈರಲ್ ವಿಡಿಯೋ ನೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?