Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೋರ್ಟ್ ಆವರಣದಲ್ಲಿ ಗಂಡನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ದೇಶಪ್ರಮುಖ

ಕೋರ್ಟ್ ಆವರಣದಲ್ಲಿ ಗಂಡನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿದ ಮಹಿಳೆ

Share
1 Min Read
SHARE

newsics.com

ರಾಂಪುರ: ಕೋರ್ಟ್ ಆವರಣದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಂಡನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ.
ತನ್ನ ಪತಿ ತನ್ನ ಮೇಲೆ ಮತ್ತೆ ಹಲ್ಲೆ ನಡೆಸಿ, ನ್ಯಾಯಾಲಯದ ಹೊರಗೆ ಮೂರು ಬಾರಿ ತಲಾಖ್ ಎಂದು ಉಚ್ಚರಿಸಿದ್ದಾನೆ. ಅದಕ್ಕಾಗಿ ಕೋಪಬಂದು ಥಳಿಸಿದ್ದಾಗಿ ಮಹಿಳೆ ತಿಳಿಸಿದ್ದಾರೆ. ತಾನು 2018 ರಲ್ಲಿ ಮದುವೆಯಾಗಿದ್ದು, ಮದುವೆಯಾಗಿ ಸ್ವಲ್ಪ ದಿನದಲ್ಲೇ ಗಂಡ ತನ್ನ ಮೇಲೆ ಹಲ್ಲೆ ನಡೆಸಲು ಶುರು ಮಾಡಿದ್ದ. ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದ.
ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ನಂತರ ಮನೆಯಿಂದ ಹೊರಗೆ ಹಾಕಿದ್ದ.ನಂತರ ಜೀವನಾಂಶಕ್ಕಾಗಿ ಮೊಕದ್ದಮೆ ಹೂಡಿದಾಗ ಮಕ್ಕಳನ್ನು ಕರೆದುಕೊಂಡು ಹೋಗಿದ್ದ ಎಂದು ಆರೋಪಿಸಲಾಗಿದೆ.ನ್ಯಾಯಾಲಯದಿಂದ ಸಹಾಯ ಪಡೆಯುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಅವರು ಹೇಳಿದರು ಮತ್ತು ಆರ್ಥಿಕ ಸಹಾಯಕ್ಕಾಗಿ ಮೊಕದ್ದಮೆ ಹೂಡಿದ್ದರು.
ಆಕೆ ನ್ಯಾಯಾಲಯದಿಂದ ಹೊರಬರುತ್ತಿದ್ದಂತೆ, ಆಕೆಯ ಪತಿ ಮತ್ತು ಮಾವ ಆಕೆಯನ್ನು ಹಿಂಬಾಲಿಸಿದ್ದರು. ನಿಂದಿಸಿದ್ದರು. ಮತ್ತು ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ಒತ್ತಡ ಹೇರಿದ್ದರು. ಬಳಿಕ ಮೂರು ಬಾರಿ ತಲಾಖ್ ಎಂದು ಹೇಳಿದ್ದಾನೆ. ಅದಕ್ಕೆ ಕೋಪಗೊಂಡ ಮಹಿಳೆ ಆತನನ್ನು ಥಳಿಸಿದ್ದಾರೆ.

ಯಾವ ವಯಸ್ಸಿನವರು ಎಷ್ಟು ಗಂಟೆ ನಿದ್ದೆ ಮಾಡಿದ್ರೆ ಆರೋಗ್ಯ ಸರಿ ಇರುತ್ತೆ.?

TAGGED:Woman brutally beats husband with slippers in court premises
Share This Article
Facebook Twitter Copy Link Print
Previous Article ಯಾವ ವಯಸ್ಸಿನವರು ಎಷ್ಟು ಗಂಟೆ ನಿದ್ದೆ ಮಾಡಿದ್ರೆ ಆರೋಗ್ಯ ಸರಿ ಇರುತ್ತೆ.?
Next Article ಕೋರ್ಟ್ ಆದೇಶ ನೀಡಿದರು ಜೈಲಿನಲ್ಲಿ ಸಿಗದ ಹಾಸಿಗೆ, ದಿಂಬು -ಮತ್ತೆ ಅರ್ಜಿ ಸಲ್ಲಿಸಿದ ದರ್ಶನ್ ಪರ ವಕೀಲರು

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?