ಕೋರ್ಟ್ ಆವರಣದಲ್ಲಿ ಗಂಡನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿದ ಮಹಿಳೆ
newsics.com ರಾಂಪುರ: ಕೋರ್ಟ್ ಆವರಣದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಂಡನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದಿದೆ. ತನ್ನ ಪತಿ ತನ್ನ ಮೇಲೆ ಮತ್ತೆ ಹಲ್ಲೆ ನಡೆಸಿ, ನ್ಯಾಯಾಲಯದ ಹೊರಗೆ ಮೂರು ಬಾರಿ ತಲಾಖ್ ಎಂದು ಉಚ್ಚರಿಸಿದ್ದಾನೆ. ಅದಕ್ಕಾಗಿ ಕೋಪಬಂದು ಥಳಿಸಿದ್ದಾಗಿ ಮಹಿಳೆ ತಿಳಿಸಿದ್ದಾರೆ. ತಾನು 2018 ರಲ್ಲಿ ಮದುವೆಯಾಗಿದ್ದು, ಮದುವೆಯಾಗಿ ಸ್ವಲ್ಪ ದಿನದಲ್ಲೇ ಗಂಡ ತನ್ನ ಮೇಲೆ ಹಲ್ಲೆ ನಡೆಸಲು ಶುರು ಮಾಡಿದ್ದ. ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದ. … Continue reading ಕೋರ್ಟ್ ಆವರಣದಲ್ಲಿ ಗಂಡನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗ ಥಳಿಸಿದ ಮಹಿಳೆ
Copy and paste this URL into your WordPress site to embed
Copy and paste this code into your site to embed