Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕೈ ಕಾಲು ಕಟ್ಟಿ ನಗದು, ಚಿನ್ನಾಭರಣ ದೋಚಿ ಪರಾರಿ!
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕೈ ಕಾಲು ಕಟ್ಟಿ ನಗದು, ಚಿನ್ನಾಭರಣ ದೋಚಿ ಪರಾರಿ!

Share
1 Min Read
SHARE

newsics.com

ವಿಜಯಪುರ: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದರೋಡೆ ನಡೆದಿದೆ. ವಿಜಯಪುರ ಜಿಲ್ಲೆ ಚಡಚಣದಲ್ಲಿ ಎಸ್.ಬಿ.ಐ. ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ನಡೆಸಲಾಗಿದೆ.

ಮ್ಯಾನೇಜರ್, ಕ್ಯಾಷಿಯರ್ ಸೇರಿ ಬ್ಯಾಂಕ್ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ.
ದರೋಡೆಕೋರರು ಅಪಾರ ನಗದು, ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ.
ಪಿಸ್ತೂಲು, ಮಾರಕಾಸ್ತ್ರಗಳೊಂದಿಗೆ ಮುಖಕ್ಕೆ ಮುಸುಕು ಧರಿಸಿ ಬಂದಿದ್ದ ದರೋಡೆಕೋರರು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಯನ್ನು ಬೆದರಿಸಿ ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸುಂದರ & ಆಕರ್ಷಕ ದೇಹಕ್ಕಾಗಿ ನೀವು ಇಷ್ಟು ಮಾಡಿದ್ರೆ ಸಾಕು!

TAGGED:Another bank robbery in the state: Managercash and jewellery stolen and fled!staff tied up
Share This Article
Facebook Twitter Copy Link Print
Previous Article ಸುಂದರ & ಆಕರ್ಷಕ ದೇಹಕ್ಕಾಗಿ ನೀವು ಇಷ್ಟು ಮಾಡಿದ್ರೆ ಸಾಕು!
Next Article MUDA scandal ನಿವೇಶನ ಹಂಚಿಕೆ ಹಗರಣ: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಇಡಿ ವಶ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?