Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎಸಿಎಸ್ ಅಧಿಕಾರಿ ಮನೆಯಲ್ಲಿ ಸಿಕ್ತು ಕೋಟಿ ಕೋಟಿ ಹಣ : ಕೈ ಇಟ್ಟಲ್ಲೆಲ್ಲಾ ಕಂತೆ ಕಂತೆ ನೋಟು!
ದೇಶಪ್ರಮುಖ

ಎಸಿಎಸ್ ಅಧಿಕಾರಿ ಮನೆಯಲ್ಲಿ ಸಿಕ್ತು ಕೋಟಿ ಕೋಟಿ ಹಣ : ಕೈ ಇಟ್ಟಲ್ಲೆಲ್ಲಾ ಕಂತೆ ಕಂತೆ ನೋಟು!

Share
1 Min Read
SHARE

newsics.com

ಆದಾಯಕ್ಕೂ ಮೀರಿ ಹಣ ಗಳಿಸಿದ ಆರೋಪದ ಮೇಲೆ ಅಸ್ಸಾಂ ಸಿವಿಲ್ ಸರ್ವೀಸ್​​ (ACS)ನ ಮಹಿಳಾ ಅಧಿಕಾರಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ 92 ಲಕ್ಷ ರೂಪಾಯಿ ಹಣ ಹಾಗೂ ಒಂದು ಕೋಟಿ ಮೌಲ್ಯದ ಚಿನ್ನಾಭರಣ ಸೀಜ್ ಮಾಡಿದ್ದಾರೆ.

ಮುಖ್ಯಮಂತ್ರಿಯವರ ವಿಶೇಷ ಜಾಗೃತ ದಳದ ಅಧಿಕಾರಿಗಳ ತಂಡವು ಅಧಿಕಾರಿ ನೂಪುರ್ ಬೋರಾ ಅವರ ಗುವಾಹಟಿ ನಿವಾಸದ ಮೇಲೆ ದಾಳಿ ನಡೆಸಿ 90 ಲಕ್ಷ ರೂ. ನಗದು ಮತ್ತು 1 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಂದು ತಂಡ ಬಾರ್ಪೇಟಾದಲ್ಲಿರುವ ಆಕೆಯ ಬಾಡಿಗೆ ಮನೆಯ ಮೇಲೆ ದಾಳಿ ನಡೆಸಿತು.

 

ಭೂಹಗರಣದಲ್ಲಿ ಅಸ್ಸಾಂನ ನಾಗರಿಕ ಸೇವೆ( ಎಸಿಎಸ್)ಗಳ ಮಹಿಳಾ ಅಧಿಕಾರಿ ನೂಪುರ್ ಬೋರಾ ಮನೆಯಲ್ಲಿ 2 ಕೋಟಿ ರೂ. ನಗದು, ಭಾರಿ ಚಿನ್ನಾಭರಣಗಳು ಪತ್ತೆಯಾಗಿವೆ. ಅವರನ್ನು ಬಾರ್ಪೇಟಾ ಜಿಲ್ಲೆಯಲ್ಲಿ ನಿಯೋಜಿಸಲಾಗಿತ್ತು, ಅಲ್ಲಿ ಅವರು ಹಿಂದೂ ಕುಟುಂಬಗಳ ಭೂಮಿಯನ್ನು ಮುಸ್ಲಿಮರಿಗೆ ಅಕ್ರಮವಾಗಿ ವರ್ಗಾಯಿಸಿದ್ದರು. ಇಷ್ಟೇ ಅಲ್ಲದೆ, ಅವರ ಮನೆಯಿಂದ 1 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನ ಮತ್ತು ನೋಟುಗಳ ಬಂಡಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ನುಪುರ್ ಬೋರಾ ಅವರು ಮೂಲತಃ ಗೋಲಘಾಟ್​ನವರು. ಇವರು 2019ರಲ್ಲಿ ಎಸಿಎಸ್​​ಗೆ ಸೇರ್ಪಡೆಗೊಂಡಿದ್ದರು. ಪ್ರಸ್ತುತ ಕಮ್ರುಪ್​ ಜಿಲ್ಲೆಯ ಗೊರೊಮುರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

TAGGED:#ACS #officer #house #assam #ride
Share This Article
Facebook Twitter Copy Link Print
Previous Article ಆನ್ ಲೈನ್ ಬೆಟ್ಟಿಂಗ್ ಆ್ಯಪ್ ಕೇಸ್: ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್, ಸೋನು ಸೂದ್ ಗೆ EDಯಿಂದ ಸಮನ್ಸ್
Next Article School Holiday ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?