Gadag news ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ

newsics.com ಗದಗ: ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟುತ್ತಿದ್ದ ವೇಳೆ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರು ಕೊಚ್ಚಿಹೋದ ಘಟನೆ ರೋಣ ತಾಲೂಕಿನ ಯಾ.ಸ. ಹಡಗಲಿ ಗ್ರಾಮದ ಬಳಿ ಮಂಗಳವಾರ ಸಂಜೆ ನಡೆದಿದೆ. ಕೌಜಗೇರಿ ಆಯುಷ್ಮಾನ್ ಆರೋಗ್ಯ ಮಂದಿರ ಉಪಕೇಂದ್ರದಲ್ಲಿ ಆರೋಗ್ಯ ಕಿರಿಯ ಸಹಾಯಕಿ ಅಧಿಕಾರಿ ಬಸಮ್ಮ ಗುರಿಕಾರ ಹಳ್ಳದಲ್ಲಿ ಕೊಚ್ಚಿಹೋಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಸಮುದಾಯ ಆರೋಗ್ಯ ಅಧಿಕಾರಿ ಬಸವರಾಜ ಕಡಪಟ್ಟಿ, ಆರೋಗ್ಯ ನಿರೀಕ್ಷಣಾಧಿಕಾರಿ ವೀರಸಂಗಯ್ಯ ಹಿರೇಮಠ ಅವರನ್ನು ರಕ್ಷಣೆ ಮಾಡಲಾಗಿದೆ. ಗದಗ ಜಿಲ್ಲೆ ರೋಣ ತಾಲೂಕಿನ ಕೌಜಗೇರಿ … Continue reading Gadag news ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ