Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > IAF engineer dies ಅಕ್ಕನ ಜತೆ ಜಗಳವಾಡಿದ್ದಕ್ಕೆ ನೊಂದು 24ನೇ ಮಹಡಿಯಿಂದ ಜಿಗಿದು ಜೀವ ಕಳೆದುಕೊಂಡ IAF ಎಂಜಿನಿಯರ್
ಕರ್ನಾಟಕದೇಶಪ್ರಮುಖ

IAF engineer dies ಅಕ್ಕನ ಜತೆ ಜಗಳವಾಡಿದ್ದಕ್ಕೆ ನೊಂದು 24ನೇ ಮಹಡಿಯಿಂದ ಜಿಗಿದು ಜೀವ ಕಳೆದುಕೊಂಡ IAF ಎಂಜಿನಿಯರ್

Share
1 Min Read
SHARE

newsics.com
ನೆಲಮಂಗಲ(ಬೆಂಗಳೂರು): ಮಾದನಾಯಕನಹಳ್ಳಿಯಲ್ಲಿರುವ ಪ್ರೆಸ್ಟೀಜ್ ಅಪಾರ್ಟ್ಮೆಂಟ್ 24ನೇ ಮಹಡಿಯಿಂದ ಜಿಗಿದು ಭಾರತೀಯ ವಾಯುಪಡೆ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಲೋಕೆಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ. ಲೋಕೇಶ್‌ ಪವನ್‌ ಅವರು ಹಲಸೂರು ಮಿಲಿಟರಿ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು.
ಭಾನುವಾರ ಸಂಜೆ ತಮ್ಮ ಸಹೋದರಿ ಲಕ್ಷ್ಮೀ ಅವರನ್ನ ಭೇಟಿಯಾಗಿದ್ದರು. ಆದರೆ ಸಹೋದರಿ ಜತೆ ಅವರು ಜಗಳವಾಡಿದ್ದರು ಎನ್ನಲಾಗಿದೆ.

ಸಹೋದರಿ ಜತೆ ಜಗಳವಾಡಿದ ಬಳಿಕ ಅವರ ಮನಸ್ಥಿತಿ ಹಾಳಾಗಿತ್ತು. ಅವರು ಪ್ರೆಸ್ಟೀಜ್ ಜಿಂದಾಲ್ ಸಿಟಿ ಅಪಾರ್ಟ್‌ಮೆಂಟ್‌ನ 24 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎರಡು ದಿನಗಳ ಹಿಂದೆ ಲೋಕೇಶ್ ಅಕ್ಕನ ಭಾವನ ಮನೆಗೆ ಬಂದಿದ್ದ. ಅಕ್ಕ ಭಾವ ಮನೆಯಲ್ಲಿ ಇಲ್ಲದ ವೇಳೆ ಲೋಕೇಶ್ ಆತ್ಮಹತ್ಯೆ ಶರಣಾಗಿದ್ದಾನೆ. ಎರಡು ದಿನ ಮನೆಯಲ್ಲಿದ್ದು ಮೂರನೇ ದಿನ ಲೋಕೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಯಾವ ವಯಸ್ಸಿನವರು ಎಷ್ಟು ಗಂಟೆ ನಿದ್ದೆ ಮಾಡಿದ್ರೆ ಆರೋಗ್ಯ ಸರಿ ಇರುತ್ತೆ.?

TAGGED:IAF engineer dies after jumping from 24th floor over fight with sister
Share This Article
Facebook Twitter Copy Link Print
Previous Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ 16-09-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಇನ್ಮುಂದೆ 18 ವರ್ಷದೊಳಗಿನ ವಿದ್ಯಾರ್ಥಿಗಳು ಬೈಕ್ ಚಾಲನೆ ಮಾಡಿದ್ರೆ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್.!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?