Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಲೂರು ಶಾಸಕ ಕಾಂಗ್ರೆಸ್ ನಂಜೇಗೌಡ ಆಯ್ಕೆ ಅಸಿಂಧು, ಕೋರ್ಟ್ ಮಹತ್ವದ ತೀರ್ಪು
ಕರ್ನಾಟಕಪ್ರಮುಖ

ಮಾಲೂರು ಶಾಸಕ ಕಾಂಗ್ರೆಸ್ ನಂಜೇಗೌಡ ಆಯ್ಕೆ ಅಸಿಂಧು, ಕೋರ್ಟ್ ಮಹತ್ವದ ತೀರ್ಪು

Share
1 Min Read
SHARE

newsics.com

ಕೋಲಾರ: ಮಾಲೂರು ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧು ಎಂದು ಆದೇಶ ಹೊರಡಿಸಿದ ಹೈಕೋರ್ಟ್ ಬಳಿಕ ತನ್ನದೇ ತೀರ್ಪಿಗೆ ತಡೆ ನೀಡಿ ‘ಸುಪ್ರೀಂಕೋರ್ಟ್’ ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ.

ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡಗೆ 30 ದಿನಗಳ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ.

ಮಾಲೂರು ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧು ಎಂದು ಹೈಕೋರ್ಟ್ ಆದೇಶ ಹೊರಡಿಸಿತ್ತು, ಮರು ಎಣಿಕೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿತ್ತು. ಬಳಿಕ ತನ್ನದೇ ತೀರ್ಪಿಗೆ ತಡೆ ನೀಡಿದ ಹೈಕೋರ್ಟ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಮಾಲೂರು ಶಾಸಕ ನಂಜೇಗೌಡಗೆ 30 ದಿನಗಳ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ.
2023 ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆ.ವೈ ನಂಜೇಗೌಡ ಆಯ್ಕೆ ಆಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ ಎಸ್ ಮಂಜುನಾಥ್ ಗೌಡ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಆರ್ ದೇವದಾಸ್ ಅವರಿದ್ದ ಪೀಠ ಈ ವಿಚಾರಣೆ ನಡೆಸಿದೆ.

School Holiday ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ

TAGGED:Court's important verdictMalur MLA Congress Nanje Gowda selected Asindhu
Share This Article
Facebook Twitter Copy Link Print
Previous Article School Holiday ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ
Next Article ಹುಡುಗಿಯರೇ ನಿಮ್ಮ ಸಂಗಾತಿಗೆ ಕಿಸ್ ಮಾಡುವ ಮುನ್ನ ಎಚ್ಚರ; ಈ ಸಮಸ್ಯೆ ಕಾಣಿಸಬಹುದು

Popular Posts

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

You Might Also Like

ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?