ಮಾಲೂರು ಶಾಸಕ ಕಾಂಗ್ರೆಸ್ ನಂಜೇಗೌಡ ಆಯ್ಕೆ ಅಸಿಂಧು, ಕೋರ್ಟ್ ಮಹತ್ವದ ತೀರ್ಪು

newsics.com ಕೋಲಾರ: ಮಾಲೂರು ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧು ಎಂದು ಆದೇಶ ಹೊರಡಿಸಿದ ಹೈಕೋರ್ಟ್ ಬಳಿಕ ತನ್ನದೇ ತೀರ್ಪಿಗೆ ತಡೆ ನೀಡಿ ‘ಸುಪ್ರೀಂಕೋರ್ಟ್’ ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದೆ. ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡಗೆ 30 ದಿನಗಳ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ. ಮಾಲೂರು ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧು ಎಂದು ಹೈಕೋರ್ಟ್ ಆದೇಶ ಹೊರಡಿಸಿತ್ತು, ಮರು ಎಣಿಕೆ ನಡೆಸಲು ಹೈಕೋರ್ಟ್ ಆದೇಶ ಹೊರಡಿಸಿತ್ತು. … Continue reading ಮಾಲೂರು ಶಾಸಕ ಕಾಂಗ್ರೆಸ್ ನಂಜೇಗೌಡ ಆಯ್ಕೆ ಅಸಿಂಧು, ಕೋರ್ಟ್ ಮಹತ್ವದ ತೀರ್ಪು