Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School Holiday ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ
ಕರ್ನಾಟಕಪ್ರಮುಖ

School Holiday ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ.

ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ.
2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 18 ದಿನ ಇರಲಿದೆ.
ಅಕ್ಟೋಬರ್ 8 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2026ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2025- 2026ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

IAF engineer dies ಅಕ್ಕನ ಜತೆ ಜಗಳವಾಡಿದ್ದಕ್ಕೆ ನೊಂದು 24ನೇ ಮಹಡಿಯಿಂದ ಜಿಗಿದು ಜೀವ ಕಳೆದುಕೊಂಡ IAF ಎಂಜಿನಿಯರ್

TAGGED:School Holiday: `Dussehra holiday' declared for schools across the state from September 20
Share This Article
Facebook Twitter Copy Link Print
Previous Article ಎಸಿಎಸ್ ಅಧಿಕಾರಿ ಮನೆಯಲ್ಲಿ ಸಿಕ್ತು ಕೋಟಿ ಕೋಟಿ ಹಣ : ಕೈ ಇಟ್ಟಲ್ಲೆಲ್ಲಾ ಕಂತೆ ಕಂತೆ ನೋಟು!
Next Article ಮಾಲೂರು ಶಾಸಕ ಕಾಂಗ್ರೆಸ್ ನಂಜೇಗೌಡ ಆಯ್ಕೆ ಅಸಿಂಧು, ಕೋರ್ಟ್ ಮಹತ್ವದ ತೀರ್ಪು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?