School Holiday ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ

newsics.com ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ. 2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 … Continue reading School Holiday ರಾಜ್ಯಾದ್ಯಂತ ಸೆ.20ರಿಂದ ಶಾಲೆಗಳಿಗೆ `ದಸರಾ ರಜೆ’ ಘೋಷಣೆ