Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಸುಂದರ & ಆಕರ್ಷಕ ದೇಹಕ್ಕಾಗಿ ನೀವು ಇಷ್ಟು ಮಾಡಿದ್ರೆ ಸಾಕು!
ಆರೋಗ್ಯಲೈಫ್‌ಸ್ಟೈಲ್

ಸುಂದರ & ಆಕರ್ಷಕ ದೇಹಕ್ಕಾಗಿ ನೀವು ಇಷ್ಟು ಮಾಡಿದ್ರೆ ಸಾಕು!

Share
2 Min Read
SHARE

newsics.com

ಚಳಿಗಾಲದಲ್ಲಿ ಸೋಮಾರಿತನ ಹೆಚ್ಚಾದರೂ, ತೂಕ ಇಳಿಸಿಕೊಳ್ಳಲು ಸೂಕ್ತ ಸಮಯ. ಸರಿಯಾದ ಆಹಾರ, ವ್ಯಾಯಾಮ ಮತ್ತು ಜೀವನಶೈಲಿಯ ಬದಲಾವಣೆಗಳಿಂದ ತೂಕ ನಿಯಂತ್ರಿಸಬಹುದು.

ಚಳಿಗಾಲ ಬಂದ್ರೆ ಸಾಕು ಬಹುತೇಕರು ಸ್ವಲ್ಪ ಸೋಮಾರಿಗಳಾಗುತ್ತಾರೆ. ಯಾರು ಒಪ್ಪಿಕೊಂಡ್ರು ಒಪ್ಪಿಕೊಳ್ಳದಿದ್ರೂ ಇದು ನಿಜ. ಚಳಿಯನ್ನು ತಡೆದುಕೊಳ್ಳಲಾರದೇ ಬೆಳಗ್ಗೆ ಬೇಗ ಏಳಲು ಹಿಂದೇಟು ಹಾಕುತ್ತವೆ. ಚಳಿ ಅಂತಾ ಹೊದಿಕೆ ಹೊದ್ದಿಕೊಂಡು ಮಲಗುತ್ತವೆ. ಹಾಗೆ ವರ್ಕೌಟ್ ಮಾಡೋದು ಸ್ಪಲ್ಪ ಕಡಿಮೆಯಾಗಿ ಶಾರೀರಿಕ ಚಟುವಟಿಕೆಗಳು ಕಡಿಮೆಯಾಗುತ್ತವೆ. ಚಳಿಗಾಲದ ಸೋಮಾರಿತನದಿಂದ ದೇಹದ ತೂಕ ಹೆಚ್ಚಳವಾಗುತ್ತದೆ.ಆದ್ರೆ ಚಳಿಗಾಲದಲ್ಲಿ ಸ್ವಲ್ಪ ಬುದ್ಧಿವಂತಿಕೆಯಿಂದ ಯೋಚಿಸಿದರೆ, ಸುಲಭವಾಗಿ ತೂಕ ಇಳಿಸಿಕೊಳ್ಳಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಬೆಳಗ್ಗೆ ಚಳಿ ಬಹುತೇಕ ಹೆಚ್ಚಾಗಿರುತ್ತದೆ. ಈ ಸಮಯದಲ್ಲಿ ವಾಕಿಂಗ್ ಮತ್ತು ವರ್ಕೌಟ್ ಮಾಡೋದು ಸ್ವಲ್ಪ ಕಷ್ಟವಾಗುತ್ತದೆ. ಹಾಗಾಗಿ ಚಳಿ ಕಡಿಮೆಯಾದ್ಮೇಲೆ ಅಥವಾ ಸಂಜೆ ವರ್ಕೌಟ್ ಮಾಡಬಹುದು. ಈ ಚಳಿಗಾಲದಲ್ಲಿಯೇ ತೂಕ ಕಡಿಮೆ ಮಾಡಿಕೊಳ್ಳುವ ಅವಕಾಶಗಳು ಅಧಿಕವಾಗಿರುತ್ತವೆ. ಈ ಸಮಯದಲ್ಲಿ ಕ್ಯಾಲೋರಿಯನ್ನು ಸರಳವಾಗಿ ಬರ್ನ್ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ.

ಚಳಿಗಾಲದ ಸಮಯ ನಿಮ್ಮನ್ನು ಹೆಚ್ಚು ತಿನ್ನಲು ಪ್ರೇರೇಪಿಸುತ್ತದೆ. ತಂಪಾದ ವಾತಾವರಣದಲ್ಲಿ ದೇಹವನ್ನು ಬೆಚ್ಚಗಿಡಲು ದೈನಂದಿನ ಕ್ಯಾಲೋರಿ ನಿಮ್ಮ ಅಗತ್ಯತೆಯನ್ನು ಪೂರೈಸುತ್ತದೆ. ಹಸಿವಿನ ಕ್ರೇವಿಂಗ್‌ನಿಂದಾಗಿ ಕ್ಯಾಲೋರಿ ಬರ್ನ್ ಆಗುತ್ತಿರುತ್ತದೆ. ಹಾಗಾಗಿ ಸ್ವಲ್ಪ ವರ್ಕೌಟ್ ಮಾಡಿದ್ರೂ ತೂಕ ಇಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಈ ಸಮಯದಲ್ಲಿ ನಾರಿನಂಶವಿರೋ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ಇದರಲ್ಲಿನ ಫೈಬರ್ ನಿಮಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದರಿಂದಾಗಿ ಅನಾರೋಗ್ಯಕರ ಆಹಾರ ಸೇವನೆಯಿಂದ ದೂರವಿರಬಹುದು.

ಚಳಿಗಾಲದಲ್ಲಿ ಬಿಸಿಯಾದ ಚಹಾ ಮತ್ತು ಕಾಫಿಯನ್ನು ಒಂದು ಕಪ್ ಹೆಚ್ಚಾಗಿ ಕುಡಿಯುತ್ತಾರೆ. ಆದ್ರೆ ಹಾಲು ಮತ್ತು ಸಕ್ಕರೆ ಹಾಕದಿರುವ ಬ್ಲಾಕ್ ಟೀ ಆಂಡ್ ಕಾಫಿ ಕುಡಿಯಿರಿ. ಇದರಲ್ಲಿ ಆಂಟಿಆಕ್ಸಿಡೆಂಟ್‌ಗಳು ಹೇರಳವಾಗಿದ್ದು, ಉರಿಯೂತ ನಿವಾರಕ ಗುಣಗಳನ್ನು ಹೊಂದಿವೆ. ಈ ಪಾನೀಯಗಳು ನಿಮ್ಮ ಚಯಾಪಚಯ ಕ್ರಿಯೆಯನ್ನು ವೇಗಗೊಳಿಸೋದರ ಜೊತೆ ಕೊಬ್ಬು ಕರಗಿಸಲು ಸಹಾಯ ಮಾಡುತ್ತವೆ.
ಚಳಿಗಾಲದಲ್ಲಿ ಬಹುತೇಕರು ಬಿಸಿನೀರು ಕುಡಿಯುತ್ತಾರೆ. ಈ ಸಮಯದಲ್ಲಿ ತೂಕ ಇಳಿಸಿಕೊಳ್ಳಬೇಕಂದ್ರೆ ತಣ್ಣೀರು ಕುಡಿಯುವಂತೆ ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಈ ಪ್ರಕ್ರಿಯೆಯು ಕೆಜಿ ತೂಕ ಇಳಿಸಿಕೊಳ್ಳಲು ಅಗತ್ಯವಾದ ಹಲವು ಕ್ಯಾಲೊರಿಗಳನ್ನು ಸುಡಲು ಸಹಾಯ ಮಾಡುತ್ತದೆ. ಅತಿ ತಣ್ಣನೆ ನೀರು ಆಗದಿದ್ದರೂ ಸಾಮಾನ್ಯ ತಾಪಮಾನದಲ್ಲಿರುವ ನೀರು ಕುಡಿಯಬೇಕು.

ಚಳಿಯಿಂದಾಗಿ ವರ್ಕೌಟ್ ಮಾಡಲು ಹೊರಗೆ ಹೋಗಲು ಆಗದಿದ್ದರೆ ಮನೆಯೊಳಗೆ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು. ಕ್ಲೀನಿಂಗ್, ತೊಳೆಯುವುದು, ಒರೆಸುವುದು, ತೋಟಗಾರಿಕೆ ಮತ್ತು ಇತರ ಮನೆಗೆಲಸಗಳನ್ನು ಮಾಡುವುದರಿಂದ ನೈಸರ್ಗಿಕವಾಗಿ ಕೊಬ್ಬನ್ನು ಕರಗಿಸಬಹುದು. ಪ್ರತಿ 30 ನಿಮಿಷಗಳಿಗೊಮ್ಮೆ ಎದ್ದು ಓಡಾಡಬೇಕು. ಆಫಿಸ್‌ನಲ್ಲಿ ಒಂದೇ ಕಡೆ ಕುಳಿತು ಕೆಲಸ ಮಾಡುತ್ತಿದ್ರೆ ಪ್ರತಿ ಅರ್ಧ ಗಂಟೆಗೊಮ್ಮೆ ಎದ್ದು ಓಡಾಡಬೇಕು. ಈ ಪ್ರಕ್ರಿಯೆ ತೂಕ ಇಳಿಕೆಗೆ ಕಾರಣವಾಗುತ್ತದೆ.

Gadag news ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ

TAGGED:This much is enough for a beautiful & attractive body!
Share This Article
Facebook Twitter Copy Link Print
Previous Article Gadag news ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ
Next Article ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕೈ ಕಾಲು ಕಟ್ಟಿ ನಗದು, ಚಿನ್ನಾಭರಣ ದೋಚಿ ಪರಾರಿ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?