Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್ಗೆ ಮತ್ತೊಂದು ಟ್ವಿಸ್ಟ್ ; ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆ.!
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ಗೆ ಮತ್ತೊಂದು ಟ್ವಿಸ್ಟ್ ; ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆ.!

Share
1 Min Read
SHARE

newsics.com

ಧರ್ಮಸ್ಥಳ ಪ್ರಕರಣ ಮತ್ತೊಂದು ಹಂತಕ್ಕೆ ತಲುಪಿದ್ದು, ಮತ್ತೆ ಬಂಗ್ಲೆಗುಡ್ಡೆಯಲ್ಲಿ ಶವಗಳ ಕಳೇಬರ, ಬುರುಡೆ ಸಿಕ್ಕಿರುವ ಬಗ್ಗೆ ವಿಠಲಗೌಡ ಸ್ಫೋಟಕ ಹೇಳಿಕೆ ಕೊಟ್ಟ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.

ಇದೀಗ ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಲ್ಲಿ ರಾಶಿ ರಾಶಿ ಮೂಳೆಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ಪತ್ತೆಯಾದ ಮೂಳೆಗಳನ್ನು ವಶಕ್ಕೆ ಪಡೆದ ಎಸ್ ಐ ಟಿ ಬ್ಯಾಗ್ ನಲ್ಲಿ ತುಂಬಿಕೊಂಡು ಹೋಗಿದೆ.

ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ದ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್ ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಿದ್ದರು.

ಧರ್ಮಸ್ಥಳದ ವಿವಿಧೆಡೆ ಹೆಣಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಚಿನ್ನಯ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಮುಂದುವರೆಸಿತ್ತು. ಬಂಗ್ಲಗುಡ್ಡದಲ್ಲಿ ತಾನು ಹೆಣಗಳ ರಾಶಿ ನೋಡಿದ್ದೇನೆ. ಮೊದಲ ಬಾರಿ ಸ್ಥಳ ಮಹಜರಿಗೆ ಹೋದಾಗ ಮೂರು ಅಸ್ಥಿಪಂಜರವನ್ನು ನೋಡಿದ್ದೇನೆ. ಎರಡನೇ ಬಾರಿ ಹೋದಾಗ ಬಂಗ್ಲಗುಡ್ಡದಲ್ಲಿ ಮರದ ಕೆಳಭಾಗದಲ್ಲಿ ಹೆಣಗಳ ರಾಶಿ ಕಂಡಿದ್ದೇನೆ. ನನ್ನ ಕಣ್ಣಿಗೆ ಐದು ಅಸ್ಥಿಪಂಜರಗಳು ಕಂಡಿವೆ. ಅದರ ಬಳಿಯೇ ವಾಮಾಚಾರಕ್ಕೆ ಬಳಸುವ ಕೆಲ ವಸ್ತುಗಳು ಕೂಡ ಇದ್ದವು ಎಂದು ಸ್ಫೋಟಕ ಹೇಳಿಕೆ ನೀಡಿದ್ದನು. ಈ ಹಿನ್ನೆಲೆ ಎಸ್ ಐಟಿ ಅಧಿಕಾರಿಗಳು ಬಂಗ್ಲಗುಡ್ಡದಲ್ಲಿ ಮತ್ತೆ ಶೋಧಕಾರ್ಯ ಮುಂದುವರೆಸಿದ್ದರು

TAGGED:#Dharmasthala #case #Piles #Banglegudda #forest
Share This Article
Facebook Twitter Copy Link Print
Previous Article ಸೋಶಿಯಲ್ ಮೀಡಿಯಾದಿಂದ ಪ್ರಧಾನಿ ಮೋದಿ ತಾಯಿಯ AI ವೀಡಿಯೊ ತೆಗೆಯುವಂತೆ ಕಾಂಗ್ರೆಸ್’ಗೆ ಹೈಕೋರ್ಟ್ ಸೂಚನೆ
Next Article Swapna Shastra : ಕನಸಿನಲ್ಲಿ ಪೂರ್ವಜರು ಊಟ ಮಾಡುವುದರ ಅರ್ಥವೇನು?

Popular Posts

CJP Tensed ಸಿಜೆ‍ಪಿಗೆ ತಲೆನೋವಾದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ: ಪ್ರತಿಭಟನೆ ಎಚ್ಚರಿಕೆ

1 Min Read

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

You Might Also Like

ದೇಶಪ್ರಮುಖ

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read
ಪ್ರಮುಖಆರೋಗ್ಯ

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read
ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?