ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

newsics.com ಬೆಂಗಳೂರು : ಸಾಮೂಹಿಕ ಅತ್ಯಾಚಾರ ಪ್ರಕಾರಣದಲ್ಲಿ ರಾಜ ರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಮೂಹಿಕ ಅತ್ಯಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ SIT ವಿಚಾರಣಾಧೀನ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವುದರಿಂದ ಈ ಸಂಬಂಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಬೆಂಗಳೂರಿನ ಯಶವಂತಪುರದ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಮುನಿರತ್ನ, ವಸಂತ ಕುಮಾರ್, ಚನ್ನಕೇಶವ್ ಮತ್ತು ಕಮಲ್ ಸಲ್ಲಿಸಿದ್ದ ಪ್ರತ್ಯೇಕ … Continue reading ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣ ರದ್ದುಪಡಿಸಿದ ಹೈಕೋರ್ಟ್