ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರುತ್ತಾ? ಜಸ್ಟ್ ಈ ರೀತಿ ಮಾಡಿ ಸಾಕು

newsics.com ಈರುಳ್ಳಿ ಕತ್ತರಿಸುವಾಗ ಸಹಜವಾಗಿ ಕಣ್ಣಿನಲ್ಲಿ ನೀರು ಬರುತ್ತದೆ. ಈರುಳ್ಳಿ ಖಾರವನ್ನು ತಡೆಯಲಾದೇ ಹಿಂಸೆಯನ್ನು ಅನುಭವಿಸುವುದು ಇದೆ. ಆದರೆ ಈ ಹಿಂಸೆಯಿಂದ ತಪ್ಪಿಸಿಕೊಳ್ಳುವುದು ಹೇಗೆ? ಈರುಳ್ಳಿ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಇದರ ಖಾರ ದೇಹಕ್ಕೂ, ಕಣ್ಣಿಗೂ ಒಳ್ಳೆಯದು ಎಂದು ಹೇಳುತ್ತಾರೆ. ಪ್ರತಿದಿನ ಅಡುಗೆ ಮಾಡುವವರಿಗೆ ಇದು ಅಭ್ಯಾಸವಾದರೂ, ಈರುಳ್ಳಿ ಕತ್ತರಿಸುವಾಗ ಕಣ್ಣಿನಲ್ಲಿ ನೀರು ಬಂದೇ ಬರುತ್ತದೆ. ಆದರೆ ಇದಕ್ಕೆ ಒಂದು ಪರಿಹಾರ ಇದೆ. ಈ ನಿಯಮವನ್ನು ಪಾಲನೆ ಮಾಡಿದ್ರೆ, ಒಂದೇ ಒಂದು ಹನಿ ಕಣ್ಣೀರು ಬರುವುದಿಲ್ಲ. ಖ್ಯಾತ … Continue reading ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರುತ್ತಾ? ಜಸ್ಟ್ ಈ ರೀತಿ ಮಾಡಿ ಸಾಕು